AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC points table: ಟೆಸ್ಟ್ ಸರಣಿ ಗೆದ್ದರೂ ಡಬ್ಲ್ಯುಟಿಸಿ ಫೈನಲ್ ರೇಸ್​ನಿಂದ ಹೊರಬೀಳುವ ಆತಂಕದಲ್ಲಿ ಇಂಗ್ಲೆಂಡ್‌

WTC points table: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಒಲಿ ಪೋಪ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡ ಎಂಟು ವಿಕೆಟ್‌ಗಳಿಂದ ಸೋಲು ಅನುಭವಿಸಿದೆ. ಲಂಡನ್‌ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ತಂಡ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ.

ಪೃಥ್ವಿಶಂಕರ
|

Updated on: Sep 09, 2024 | 9:53 PM

Share
ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಒಲಿ ಪೋಪ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡ ಎಂಟು ವಿಕೆಟ್‌ಗಳಿಂದ ಸೋಲು ಅನುಭವಿಸಿದೆ. ಲಂಡನ್‌ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೋತಿರುವ ಇಂಗ್ಲೆಂಡ್ ತಂಡ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ.

1 / 5
ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ, ಶ್ರೀಲಂಕಾವನ್ನು ಸುಲಭವಾಗಿ ಸೋಲಿಸಿತ್ತು. ಆ ಬಳಿಕ ಇಂಗ್ಲೆಂಡ್‌ ತಂಡದ ಗೆಲುವಿನ ಶೇಕಡಾವಾರು 45 ಆಗಿತ್ತು. ಇದರ ಜೊತೆಗೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಟಾಪ್ 5ಕ್ಕೆ ಎಂಟ್ರಿಕೊಟ್ಟಿತ್ತು.

2 / 5
ಆದರೆ ಉಭಯ ತಂಡಗಳ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋತಿರುವ ಇಂಗ್ಲೆಂಡ್ ತಂಡದ ಗೆಲುವಿನ ಶೇಕಡಾವಾರು ಇದೀಗ 42.19 ಆಗಿದೆ. ಅಲ್ಲದೆ ತಂಡವು ರ್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೆ ಜಾರಿದೆ.

3 / 5
ಇನ್ನು ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿರುವ ಶ್ರೀಲಂಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಮೂರನೇ ಪಂದ್ಯಕ್ಕೂ ಮುನ್ನ ಶ್ರೀಲಂಕಾದ ಪಿಸಿಟಿ 33.33 ಇದ್ದು, ಈಗ 42.85ಕ್ಕೆ ಏರಿಕೆಯಾಗಿದೆ. ಈ ಮೊದಲು ಏಳನೇ ಸ್ಥಾನದಲ್ಲಿದ್ದ ತಂಡ ಇದೀಗ ಇಂಗ್ಲೆಂಡ್ ತಂಡವನ್ನು ಮಣಿಸಿ ಅಗ್ರ 5ರೊಳಗೆ ಸ್ಥಾನ ಪಡೆದುಕೊಂಡಿದೆ.

4 / 5
ಉಳಿದಂತೆ ಟೀಂ ಇಂಡಿಯಾದ ಸ್ಥಾನ ಬಲಿಷ್ಠವಾಗಿದ್ದು, ಪ್ರಸಕ್ತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಭಾರತದ PCT ಗರಿಷ್ಠ 68.52 ಆಗಿದೆ. ಈ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ತಂಡವು ಎರಡನೇ ಸ್ಥಾನದಲ್ಲಿದ್ದು, ಈ ಎರಡು ತಂಡಗಳ ನಂತರ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಸ್ಥಾನ ಪಡೆದಿವೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ

‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ

ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್

ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!

ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!

ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ

ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ

ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು

ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ