AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೀ ಊರ್ವಶಿ ಎಂದ ಪಾಕ್ ಬೌಲರ್; ಕೋಪಗೊಂಡ ಬಾಲಿವುಡ್ ನಟಿ ಮಾಡಿದ್ದೇನು ಗೊತ್ತಾ?

ಇದೀಗ ಊರ್ವಶಿ ಅವರ ಇನ್‌ಸ್ಟಾಗ್ರಾಂ ಖಾತೆಯ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಸೀಮ್ ಶಾ ಊರ್ವಶಿ ಯಾರೆಂದು ಗೊತ್ತಿಲ್ಲ ಎಂದು ಹೇಳಿದ ಬಳಿಕ, ನಸೀಮ್ ಅವರನ್ನು ಊರ್ವಶಿ ಸೋಶಿಯಲ್ ಮೀಡಿಯಾದಲ್ಲಿ ಅನ್​ ಫಾಲೋ ಮಾಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Sep 12, 2022 | 3:56 PM

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಊರ್ವಶಿ ಹೆಸರು ಪಾಕ್ ಕ್ರಿಕೆಟರ್ ನಸೀಮ್ ಶಾ ಜೊತೆ ತಳುಕು ಹಾಕುತ್ತಿದೆ. ಈ ಹಿಂದೆ ಏಷ್ಯಾಕಪ್ ವೀಕ್ಷಿಸಲು ಊರ್ವಶಿ ದುಬೈಗೆ ತೆರಳಿದ್ದರು. ಈ ನಡುವೆ ಎಡಿಟ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಇಬ್ಬರಿಗೂ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿಕೊಂಡಿದ್ದಾರೆ.

1 / 5
ನನಗೆ ಊರ್ವಶಿ ರೌಟೇಲಾ ಗೊತ್ತಿಲ್ಲ ಎಂದು ಹೇಳಿಕೊಂಡಿರುವ ಪಾಕಿಸ್ತಾನದ ಬೌಲರ್ ನಸೀಮ್ ಶಾ, ಅವರು  ಯಾರೆಂದು ನನಗೆ ಗೊತ್ತಿಲ್ಲ ಎಂದಿದ್ದಾರೆ. ಜೊತೆಗೆ ಊರ್ವಶಿ ಕೂಡ, ಎಡಿಟ್ ಮಾಡಿದ ವಿಡಿಯೋವನ್ನು ತಮ್ಮ ತಂಡ ಶೇರ್ ಮಾಡಿದೆ. ವೀಡಿಯೋದಲ್ಲಿ ಯಾರಿದ್ದಾರೆಂದು ನನಗೆ ತಿಳಿದಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

2 / 5
ಇದೀಗ ಊರ್ವಶಿ ಅವರ ಇನ್‌ಸ್ಟಾಗ್ರಾಂ ಖಾತೆಯ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಸೀಮ್ ಶಾ ಊರ್ವಶಿ ಯಾರೆಂದು ಗೊತ್ತಿಲ್ಲ ಎಂದು ಹೇಳಿದ ಬಳಿಕ, ನಸೀಮ್ ಅವರನ್ನು ಊರ್ವಶಿ ಸೋಶಿಯಲ್ ಮೀಡಿಯಾದಲ್ಲಿ ಅನ್​ ಫಾಲೋ ಮಾಡಿದ್ದಾರೆ.

ಇದೀಗ ಊರ್ವಶಿ ಅವರ ಇನ್‌ಸ್ಟಾಗ್ರಾಂ ಖಾತೆಯ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಸೀಮ್ ಶಾ ಊರ್ವಶಿ ಯಾರೆಂದು ಗೊತ್ತಿಲ್ಲ ಎಂದು ಹೇಳಿದ ಬಳಿಕ, ನಸೀಮ್ ಅವರನ್ನು ಊರ್ವಶಿ ಸೋಶಿಯಲ್ ಮೀಡಿಯಾದಲ್ಲಿ ಅನ್​ ಫಾಲೋ ಮಾಡಿದ್ದಾರೆ.

3 / 5
ಕ್ರಿಕೆಟ್ ಪಾಕಿಸ್ತಾನ ಮತ್ತು ಬಳಕೆದಾರರು ಊರ್ವಶಿ ಖಾತೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದು, ಈ ಹಿಂದೆ ಊರ್ವಶಿ, ನಸೀಮ್‌ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡುತ್ತಿದ್ದರು.

4 / 5
ಆದರೆ ಈ ಪಾಕಿಸ್ತಾನಿ ಬೌಲರ್ ತನಗೆ ಊರ್ವಶಿ ಪರಿಚಯವಿಲ್ಲ ಎಂದು ಹೇಳಿದ ತಕ್ಷಣ, ನಟಿ ಅವರನ್ನು ಅನ್ ಫಾಲೋ ಮಾಡಿದ್ದಾರೆ.

5 / 5
Follow us
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ

ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್

6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!

‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು

ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ

ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ

ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ

‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು