AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಅಮೆರಿಕ ತಂಡಕ್ಕೆ ವಿಶ್ವ ದಾಖಲೆಯ ವಿಜಯ

United States of America vs Netherlands: ನೆದರ್​​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ತಂಡವು ಅಮೋಘ ಗೆಲುವು ದಾಖಲಿಸಿದೆ. ಈ ಭರ್ಜರಿ ಜಯದೊಂದಿಗೆ ಅಮೆರಿಕ ತಂಡ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ನೇಪಾಳ ತಂಡದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Feb 14, 2026 | 7:59 AM

Share
ಟಿ20 ವಿಶ್ವಕಪ್ 2026 ರಲ್ಲಿ ಅಮೆರಿಕ ತಂಡ (ಯುಎಸ್ಎ) ಗೆಲುವಿನ ಖಾತೆ ತೆರೆದಿದೆ. ಅದು ಸಹ ವಿಶ್ವ ದಾಖಲೆಯ ವಿಜಯ ಸಾಧಿಸುವ ಮೂಲಕ ಎಂಬುದು ವಿಶೇಷ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್‌ ತಂಡವು ಅಮೆರಿಕವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಅಮೆರಿಕ ಪರ ಸಾಯಿ ತೇಜ 79 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದರು. ಈ ಇನಿಂಗ್ಸ್ ನೆರವಿನೊಂದಿಗೆ ಅಮೆರಿಕ ತಂಡವು 20 ಓವರ್‌ಗಳಲ್ಲಿ 196 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ನೆದರ್ಲೆಂಡ್ಸ್‌ ತಂಡವು 15.5 ಓವರ್‌ಗಳಲ್ಲಿ ಕೇವಲ 103 ರನ್ ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಮೆರಿಕ ತಂಡ 93 ರನ್ ಗಳ ಅಮೋಘ ಜಯ ಸಾಧಿಸಿದೆ.

2 / 5
ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ ರನ್ ಗಳ ಅಂತರದಿಂದ ಗೆದ್ದ ಅಸೋಸಿಯೇಟ್ ನೇಷನ್ ಎಂಬ ದಾಖಲೆಯನ್ನು ಅಮೆರಿಕ ತಂಡ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ದಾಖಲೆ ನೇಪಾಳ ತಂಡದ ಹೆಸರಿನಲ್ಲಿತ್ತು.

3 / 5
2014 ರ ಟಿ20 ವಿಶ್ವಕಪ್‌ನಲ್ಲಿ ನೇಪಾಳ ತಂಡವು ಹಾಂಗ್ ಕಾಂಗ್ ವಿರುದ್ಧ 80 ರನ್ ಗಳ ಜಯ ಸಾಧಿಸಿತ್ತು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಗಳ ಅಂತರದಿಂದ ಗೆದ್ದ ಐಸಿಸಿ ಪೂರ್ಣ ಸದಸ್ಯರಲ್ಲದ ರಾಷ್ಟ್ರ ಎಂಬ ದಾಖಲೆಯನ್ನು ನೇಪಾಳ ಬರೆದಿತ್ತು.

4 / 5
ಇದೀಗ ನೆದರ್ಲೆಂಡ್ಸ್‌ ವಿರುದ್ಧ ಬರೋಬ್ಬರಿ 93 ರನ್ ಗಳ ಅಂತರದಿಂದ ಗೆದ್ದು ಅಮೆರಿಕ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಗರಿಷ್ಠ ರನ್ ಗಳ ಅಂತರದಿಂದ ಗೆಲುವು ದಾಖಲಿಸಿದ ಅಸೋಸಿಯೇಟ್ ನೇಷನ್ ಎಂಬ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

5 / 5
Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ

ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ

ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ

ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು

‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು

ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್

ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ

ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!

ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು