AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

Usman Khawaja retirement: ಆಸ್ಟ್ರೇಲಿಯಾ ಟೆಸ್ಟ್ ತಂಡದ ಸ್ಟಾರ್ ಬ್ಯಾಟರ್ ಉಸ್ಮಾನ್ ಖ್ವಾಜಾ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ 15 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 08, 2026 | 10:04 AM

Share
ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ.

1 / 5
2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ ಟೆಸ್ಟ್​​ ಕೆರಿಯರ್ ಆರಂಭಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

2 / 5
15 ವರ್ಷಗಳ ಟೆಸ್ಟ್ ಕೆರಿಯರ್​ನಲ್ಲಿ ಆಸ್ಟ್ರೇಲಿಯಾ ಪರ 88 ಪಂದ್ಯಗಳನ್ನಾಡಿರುವ ಉಸ್ಮಾನ್ ಖ್ವಾಜಾ 159 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 1 ದ್ವಿಶತಕ, 16 ಶತಕ ಹಾಗೂ 28 ಅರ್ಧಶತಕಗಳು ಮೂಡಿಬಂದಿವೆ. ಅಲ್ಲದೆ ಒಟ್ಟು 6229 ರನ್ ಕಲೆಹಾಕಿದ್ದಾರೆ.

3 / 5
ಟೆಸ್ಟ್ ಅಲ್ಲದೆ ಉಸ್ಮಾನ್ ಖ್ವಾಜಾ ಆಸ್ಟ್ರೇಲಿಯಾ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ಶತಕ ಹಾಗೂ 12 ಅರ್ಧಶತಕಗಳೊಂದಿಗೆ ಒಟ್ಟು  1554 ರನ್ ಕಲೆಹಾಕಿದ್ದಾರೆ. ಹಾಗೆಯೇ 9 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಂದು ಅರ್ಧಶತಕದೊಂದಿಗೆ 182 ರನ್​ ಕಲೆಹಾಕಿದ್ದಾರೆ.

4 / 5
ಇದರ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡಿದ್ದರು. 2016ರ ಐಪಿಎಲ್​ನಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ 6 ಪಂದ್ಯಗಳನ್ನಾಡಿರುವ ಖ್ವಾಜಾ 127 ರನ್ ಕಲೆಹಾಕಿದ್ದರು. ಇದಾದ ಬಳಿಕ ಅವರಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ 39ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

5 / 5
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ