AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ, ಎರಡಲ್ಲ… ವೈಭವ್​ ಸೂರ್ಯವಂಶಿಗೆ ಸಿಕ್ಕ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ

Vaibhav Sooryavanshi All Awards: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿ ಹಾಗೂ ಜೋಸ್ ಬಟ್ಲರ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಅಂದರೆ ಈ ಇಬ್ಬರು ಐಪಿಎಲ್​ ಸೀಸನ್​ವೊಂದರಲ್ಲಿ ತಲಾ 4 ಪ್ರಶಸ್ತಿಗಳನ್ನು ಪಡೆದು ದಾಖಲೆ ನಿರ್ಮಿಸಿದ್ದರು. ಇದೀಗ ವೈಭವ್ ಸೂರ್ಯವಂಶಿ ಈ ದಾಖಲೆ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 01, 2026 | 9:11 AM

Share
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ  ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ (Vaibhav Sooryavanshi) ಇದೀಗ ಪ್ರಶಸ್ತಿ ಪಡೆಯುವುದರಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಸೀಸನ್​ನಲ್ಲಿ 5 ಅವಾರ್ಡ್​ಗಳನ್ನು ಬಾಚಿಕೊಳ್ಳುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಯುವ ದಾಂಡಿಗ ಪಡೆದಿರುವ ಪ್ರಶಸ್ತಿಗಳಾವುವು ಎಂದು ನೋಡುವುದಾದರೆ... (PC: IPL)

1 / 6
ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ (MVP): ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿದ ಪ್ಲೇಯರ್​ಗಳಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ವೈಭವ್ ಸೂರ್ಯವಂಶಿ. ಒಟ್ಟು 436.5 ಎಂವಿಪಿ ಅಂಕಗಳನ್ನು ಪಡೆದಿರುವ ವೈಭವ್ 10 ಲಕ್ಷ ರೂ. ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

2 / 6
ಆರೆಂಜ್ ಕ್ಯಾಪ್: 16 ಪಂದ್ಯಗಳಲ್ಲಿ ಒಟ್ಟು 776 ರನ್ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ ಈ ಬಾರಿಯ ಟೂರ್ನಿಯ 'ರನ್ ಸರದಾರ' ಎನಿಸಿಕೊಂಡಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು 10 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ. (PC: IPL)

3 / 6
ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್: ಈ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ ಕೂಡ ವೈಭವ್ ಸೂರ್ಯವಂಶಿ ಪಾಲಾಗಿದೆ. ಇದಕ್ಕಾಗಿ 10 ಲಕ್ಷ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ. (PC: IPL)

4 / 6
ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಈ ಬಾರಿಯ ಟೂರ್ನಿಯಲ್ಲಿ 237.30ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವೈಭವ್ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಟಾಟಾ ಸಿಯೆರಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 6
ಸೂಪರ್ ಸಿಕ್ಸರ್ಸ್ ಆಫ್ ದಿ ಸೀಸನ್: 16 ಇನಿಂಗ್ಸ್​ಗಳಲ್ಲಿ 72 ಸಿಕ್ಸ್​ ಸಿಡಿಸಿರುವ ವೈಭವ್ ಸೂರ್ಯವಂಶಿ ಈ ಬಾರಿಯ ಟೂರ್ನಿಯ ಸೂಪರ್ ಸಿಕ್ಸರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕಾಗಿ 10 ಲಕ್ಷ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ. (PC: IPL)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?

ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ

ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ

ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ