AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪಂದ್ಯದಲ್ಲಿ 4 ವೈಭವಯುತ ದಾಖಲೆ ಬರೆದ ವೈಭವ್ ಸೂರ್ಯವಂಶಿ

Vaibhav Sooryavanshi Records: ಐಪಿಎಲ್​ನ 16ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 26 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಬರೋಬ್ಬರಿ 78 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ನೀಡಿದ 202 ರನ್​ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Apr 11, 2026 | 8:32 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ವೈಭವ್ ಸೂರ್ಯವಂಶಿ (Vaibhav Sooryavanshi) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ವೈಭವ್ ಬರೆದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

1 / 5
ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.  ಈ ಹಿಂದೆ ಸಿಎಸ್​ಕೆ ವಿರುದ್ಧ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ವೈಭವ್ ಇದೀಗ ಆರ್​ಸಿಬಿ ವಿರುದ್ಧ ಕೂಡ 15 ಎಸೆತಗಳಲ್ಲೇ ಅರ್ಧಶತಕ ಪೂರೈಸಿ ಈ ದಾಖಲೆ ನಿರ್ಮಿಸಿದ್ದಾರೆ.

2 / 5
ಐಪಿಎಲ್​ ಇತಿಹಾಸದಲ್ಲಿ ಪವರ್​ಪ್ಲೇನಲ್ಲಿ ಅತ್ಯಧಿಕ ಬಾರಿ ಅರ್ಧಶತಕ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ವೈಭವ್ ಈವರೆಗೆ 3 ಬಾರಿ ಪವರ್​ಪ್ಲೇನಲ್ಲೇ ಹಾಫ್ ಸೆಂಚುರಿ ಸಿಡಿಸಿದ್ದಾರೆ. 

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಕೂಡ ವೈಭವ್ ಸೂರ್ಯವಂಶಿ ಪಾತ್ರರಾಗಿದ್ದಾರೆ. ತಮ್ಮ 15ನೇ ವಯಸ್ಸಿನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ವೈಭವ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಈ ಸೀಸನ್‌ನಲ್ಲಿ ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದ ವೈಭವ್, ಈಗ ಆರ್‌ಸಿಬಿ ವಿರುದ್ಧ ಅದನ್ನು ಪುನರಾವರ್ತಿಸಿದ್ದಾರೆ. ಈ ಮೂಲಕ ಐಪಿಎಲ್‌ನ ಒಂದೇ ಆವೃತ್ತಿಯಲ್ಲಿ ಎರಡು ಬಾರಿ 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

5 / 5
Follow Us
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ

ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ

ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ

ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ

ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!

ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ

ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ

ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ

ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ

ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ