AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ದಾಖಲೆ, ಈ ದಾಖಲೆ ಅಲ್ಲ… ಇದು ವೈಭವ್ ಸೂರ್ಯವಂಶಿ ವಿಶ್ವ ದಾಖಲೆ

Vaibhav Sooryavanshi World Records: ದಾಖಲೆಗಳ ಸರದಾರರ ದಾಖಲೆಗಳನ್ನೇ ಧೂಳೀಪಟ ಮಾಡುತ್ತಿರುವ ವೈಭವ್ ಸೂರ್ಯವಂಶಿ ಇದೀಗ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಸೌತ್ ಆಫ್ರಿಕಾದ ದಾಂಡಿಗ ರೈಲಿ ರೊಸ್ಸೊವ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 30, 2026 | 7:35 AM

Share
ಟಿ20 ಕ್ರಿಕೆಟ್​ನ ನ್ಯೂ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi)  ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಗೂ ಸಾಧ್ಯವಾಗದಂತಹ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 237.31ರ ಸ್ಟ್ರೈಕ್ ರೇಟ್​ನಲ್ಲಿ ಆರ್ಭಟಿಸುವ ಮೂಲಕ. ಈ ಆರ್ಭಟದೊಂದಿಗೆ ವೈಭವ್ ಹೊಸ ಇತಿಹಾಸ ಬರೆದಿದ್ದಾರೆ. (PC: IPL)

1 / 5
ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 96 ರನ್ ಬಾರಿಸಿದ್ದರು. ಈ 96 ರನ್​ಗಳೊಂದಿಗೆ ವೈಭವ್ ಐಪಿಎಲ್​ನಲ್ಲಿ 700 ರನ್​ಗಳನ್ನು ಪೂರೈಸಿದ್ದಾರೆ. (PC: IPL)

2 / 5
ಈ 700 ರನ್​ಗಳೊಂದಿಗೆ ಯುವ ದಾಂಡಿಗ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಟಿ20 ಟೂರ್ನಿಯಲ್ಲಿ ಬ್ಯಾಟರ್​ರೊಬ್ಬರು 200+ ಸ್ಟ್ರೈಕ್ ರೇಟ್​ನಲ್ಲಿ 700+ ರನ್​ ಕಲೆಹಾಕಿರುವುದು ಇದೇ ಮೊದಲು. (PC: IPL)

3 / 5
ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ​ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ, ಅತೀ ಹೆಚ್ಚು ರನ್ ಕಲೆಹಾಕಿದ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ರೈಲಿ ರೊಸ್ಸೊವ್ ಹೆಸರಿನಲ್ಲಿತ್ತು. 2022ರ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ರೊಸ್ಸೊವ್ 192.28 ಸ್ಟ್ರೈಕ್ ರೇಟ್​ನಲ್ಲಿ 623 ರನ್​ಗಳಿಸಿದ್ದು ಟಿ20 ಕ್ರಿಕೆಟ್​ನ ಸರ್ವಶ್ರೇಷ್ಠ ದಾಖಲೆಯಾಗಿತ್ತು. (PC: thecricketer)

4 / 5
ಆದರೆ ಇದೀಗ 15 ವರ್ಷದ ವೈಭವ್ ಸೂರ್ಯವಂಶಿ 237.31ರ ಸ್ಟ್ರೈಕ್ ರೇಟ್​ನಲ್ಲಿ ಬರೋಬ್ಬರಿ 776 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಟೂರ್ನಿ​ ಇತಿಹಾಸದಲ್ಲೇ 200+ ಸ್ಟ್ರೈಕ್ ರೇಟ್​ನಲ್ಲಿ 700+ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ನ್ಯೂ ವರ್ಲ್ಡ್​ ರೆಕಾರ್ಡ್ ಅನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5
Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ

ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ

108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ

ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ

ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?

ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ

ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!

ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!

ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ