AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆಗಳನ್ನೇ ಧೂಳೀಪಟ ಮಾಡಿದ ವೈಭವ್ ಸೂರ್ಯವಂಶಿ

Vaibhav Sooryavanshi Records: ವಯಸ್ಸು ಹದಿನೈದು, ಆದರೆ ಆಟ ಮಾತ್ರ ಘಟಾನುಘಟಿಗಳಿಗೂ ನಡುಕ ಹುಟ್ಟಿಸುವಂತದ್ದು! ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ, ಮೈದಾನದ ಮೂಲೆ ಮೂಲೆಗೂ ಸಿಕ್ಸರ್ ಚಚ್ಚುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಕ್ರಿಕೆಟ್ ಲೋಕ ಈ ಹಿಂದೆ ಎಂದೂ ಕಂಡಿರದ ಆ ಎರಡು ಭರ್ಜರಿ ವರ್ಲ್ಡ್ ರೆಕಾರ್ಡ್‌ಗಳು ಈಗ ಈ ಯುವ ಪರಾಕ್ರಮಿಯ ಪಾಲಾಗಿವೆ.

ಝಾಹಿರ್ ಯೂಸುಫ್
|

Updated on: May 10, 2026 | 7:31 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರಿಸುವ ಮೂಲಕ ವೈಭವ್ ಸೂರ್ಯವಂಶಿ (Vaibhav Sooryavanshi ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಸಿಕ್ಸರ್​ ಸಿಡಿಸಿಯೇ ಇದೀಗ ವೈಭವ್ ಸೂರ್ಯವಂಶಿ ಎರಡು ಭರ್ಜರಿ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ. (PC: IPL)

1 / 5
ಜೈಪುರದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್​ಗಳೊಂದಿಗೆ 36 ರನ್ ಬಾರಿಸಿದ್ದರು. ಈ ಮೂರು ಸಿಕ್ಸ್​​​​ಗಳೊಂದಿಗೆ ವೈಭವ್ ಟಿ20 ಕ್ರಿಕೆಟ್​ನಲ್ಲಿ 100 ಸಿಕ್ಸರ್​ಗಳನ್ನು ಪೂರೈಸಿದ್ದಾರೆ. (PC: IPL)

2 / 5
ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಅತೀ ವೇಗವಾಗಿ 100 ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಹಾಗೂ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 100 ಸಿಕ್ಸರ್​ಗಳ ಮೈಲುಗಲ್ಲು ಮುಟ್ಟಿದ ದಾಂಡಿಗ ಎನಿಸಿಕೊಂಡಿದ್ದಾರೆ. (PC: IPL)

3 / 5
ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಆಸ್ಟ್ರೀಯಾ ತಂಡದ ಕರಣ್​ಬೀರ್ ಸಿಂಗ್ ಹೆಸರಿನಲ್ಲಿತ್ತು. ಕರಣ್​ಬೀರ್ ಸಿಂಗ್ ಕೇವಲ 33 ಇನಿಂಗ್ಸ್​​ಗಳ ಮೂಲಕ 100 ಸಿಕ್ಸರ್​ಗಳನ್ನು ಸಿಡಿಸಿದ್ದರು. ಹಾಗೆಯೇ ಈ 100 ಸಿಕ್ಸರ್​ಗಳನ್ನು ಬಾರಿಸಲು ತೆಗೆದುಕೊಂಡಿದ್ದು ಕೇವಲ 817 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಹಾಗೂ ಕನಿಷ್ಠ ಇನಿಂಗ್ಸ್​​ಗಳಲ್ಲಿ 100 ಸಿಕ್ಸ್​​ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. (PC: Wisden)

4 / 5
ಇದೀಗ ವೈಭವ್ ಸೂರ್ಯವಂಶಿ ಈ ಎರಡು ವಿಶ್ವ ದಾಖಲೆಗಳನ್ನು ಧೂಳೀಪಟ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ಕೇವಲ 29 ಇನಿಂಗ್ಸ್​ಗಳ ಮೂಲಕ 100 ಸಿಕ್ಸ್​​ಗಳನ್ನು ಬಾರಿಸಿದ್ದಾರೆ. ಹಾಗೆಯೇ 100 ಸಿಕ್ಸರ್​ಗಳ ಸಾಧನೆ ಮಾಡಲು ತೆಗೆದುಕೊಂಡಿರುವುದು ಕೇವಲ 514 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​ ಹಾಗೂ ಅತೀ ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್​ಗಳನ್ನು ಬಾರಿಸಿದ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5
Follow Us
ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ?

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು

ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು