ವೈಭವ್ ಸೂರ್ಯವಂಶಿ ಅಬ್ಬರದ ಮುಂದೆ ಕಣ್ಮರೆಯಾದ ಕೊಹ್ಲಿ, ಧೋನಿ
Vaibhav Suryavanshi: 2025ರಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಕ್ರಿಕೆಟ್‌ನಲ್ಲಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ, ಭಾರತೀಯರಲ್ಲಿ ಅತಿ ವೇಗದ ಶತಕದ ದಾಖಲೆ ಬರೆದರು. ಗೂಗಲ್ ಟ್ರೆಂಡ್ಸ್‌ನಲ್ಲಿ ವಿರಾಟ್ ಕೊಹ್ಲಿ, ಧೋನಿಗಿಂತಲೂ ಹೆಚ್ಚು ಹುಡುಕಲ್ಪಟ್ಟ ಕ್ರಿಕೆಟಿಗನಾಗಿ ಹೊರಹೊಮ್ಮಿದ್ದಾರೆ. ಇವರು ಕೇವಲ 13ನೇ ವಯಸ್ಸಿನಲ್ಲಿ ಐಪಿಎಲ್‌ನಲ್ಲಿ ಖರೀದಿಸಲ್ಪಟ್ಟ ಕಿರಿಯ ಆಟಗಾರ. ವೈಭವ್ ಸೂರ್ಯವಂಶಿ ಭಾರತದ ಕ್ರಿಕೆಟ್‌ನ ಭವಿಷ್ಯದ ತಾರೆ.

1 / 6

2 / 6

3 / 6

4 / 6

5 / 6

6 / 6
Follow Us




