ಪಾಕ್ ದಾಂಡಿಗನ ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿದ ವೈಭವ್
India u19 vs South Africa u19: ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 50 ಓವರ್‌ಗಳಲ್ಲಿ 393 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೇವಲ 160 ರನ್ ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ವೈಭವ್ ಸೂರ್ಯವಂಶಿ ವಿಶೇಷ ದಾಖಲೆ ಬರೆದಿದ್ದಾರೆ.

1 / 5

2 / 5

3 / 5

4 / 5

5 / 5
Follow Us




