AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ಸಿಕ್ಸ್​… ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

India U19 vs Afghanistan U19: ಅಂಡರ್-19 ವಿಶ್ವಕಪ್​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ ತಂಡ 41.1 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on: Feb 05, 2026 | 7:53 AM

Share
ಅಂಡರ್​-19 ವಿಶ್ವಕಪ್​​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (vaibhav suryavanshi) ಆರ್ಭಟಿಸಿದ್ದಾರೆ. ಹರಾರೆ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 310 ರನ್ ಕಲೆಹಾಕಿದ್ದರು.

1 / 5
ಈ ಗುರಿ ಬೆನ್ನತ್ತಲು ಆಗಮಿಸಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ವೈಭವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 68 ರನ್ ಚಚ್ಚಿದರು.

2 / 5
ಈ ನಾಲ್ಕು ಸಿಕ್ಸರ್​ಗಳೊಂದಿಗೆ ಅಂಡರ್-19 ವಿಶ್ವಕಪ್ ಟೂರ್ನಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಂಜು ಸ್ಯಾಮ್ಸನ್ ಹೆಸರಿನಲ್ಲಿತ್ತು.

3 / 5
2014 ರ ಅಂಡರ್-19 ವಿಶ್ವಕಪ್​ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ 6 ಪಂದ್ಯಗಳಲ್ಲಿ ಒಟ್ಟು 12 ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಕಿರಿಯರ ವಿಶ್ವಕಪ್ ಪಂದ್ಯಾವಳಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ವೈಭವ್ ಸೂರ್ಯವಂಶಿ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ 6 ಇನಿಂಗ್ಸ್ ಆಡಿರುವ ವೈಭವ್ ಒಟ್ಟು 15 ಸಿಕ್ಸರ್​ ಬಾರಿಸಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್​ ಟೂರ್ನಿಯ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP

ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ

9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ

ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್

ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ

ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್

ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ