ವೈಭವ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಶೇಕಿಂಗ್..!
Vaibhav Suryavanshi Records: ವೈಭವ್ ಸೂರ್ಯವಂಶಿ ಟಿ೨೦ ಕ್ರಿಕೆಟ್‌ನಲ್ಲಿ ಈ ವರ್ಷ ಮೂರು ಶತಕ ಬಾರಿಸಿದ್ದಾರೆ. ಐಪಿಎಲ್ ನಲ್ಲಿ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದ ವೈಭವ್, ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಟಿ೨೦ ಟೂರ್ನಿಯಲ್ಲಿ ಬಿಹಾರ ಪರ 58 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




