AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

೩೦೮ ಸ್ಟ್ರೈಕ್ ರೇಟ್​ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Vaibhav Sooryavanshi: ಕಿರಿಯರ ವಿಶ್ವಕಪ್​ನಲ್ಲಿ ವೈಭವ್ ಸೂರ್ಯವಂಶಿ ಮತ್ತೊಂದು ಅರ್ಧಶತಕ ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಮಿಂಚಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್​ನಲ್ಲಿ ತನ್ನ ಆರ್ಭಟ ಮುಂದುವರೆಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 27, 2026 | 3:08 PM

Share
ಅಂಡರ್-19 ವಿಶ್ವಕಪ್​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Sooryavanshi) ಆರ್ಭಟ ಮುಂದುವರೆದಿದೆ. ಲೀಗ್ ಹಂತದಲ್ಲಿ ಬಾಂಗ್ಲಾದೇಶ್ ವಿರುದ್ಧ 72 ರನ್ ಬಾರಿಸಿ ಅಬ್ಬರಿಸಿದ್ದ ವೈಭವ್ ಇದೀಗ ಸೂಪರ್-6 ಸುತ್ತಿನ ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ.

1 / 5
ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಆರೋನ್ ಜಾರ್ಜ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು.

2 / 5
ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

3 / 5
ಆದರೆ ಅರ್ಧಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೈಭವ್ ಸೂರ್ಯವಂಶಿ 30 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿದೆ.

4 / 5
ಅದರಂತೆ 15 ಓವರ್​ಗಳ ಮುಕ್ತಾಯದ ವೇಳೆ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು 127 ರನ್​ ಕಲೆಹಾಕಿದೆ. ಇದೀಗ ಟೀಮ್ ಇಂಡಿಯಾ ಪರ ವೇದಾಂತ್ ತ್ರಿವೇದಿ ಹಾಗೂ ವಿಹಾನ್ ಮಲ್ಹೋತ್ರಾ ಬ್ಯಾಟಿಂಗ್ ಮುಂದುವರೆಸಿದ್ದು, ಭಾರತ ತಂಡವು ಬೃಹತ್ ಮೊತ್ತ ಪೇರಿಸುವ ನಿರೀಕ್ಷೆಯಿದೆ.

5 / 5
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?

ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ

ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?

ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?

ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!

ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ

ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!

‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್