AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ

Vaibhav Suryavanshi Records: ಕಿರಿಯರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಯುಎಸ್​ಎ ವಿರುದ್ಧ ಮೊದಲ ಪಂದ್ಯ ಗೆದ್ದಿದ್ದ ಭಾರತ ತಂಡವು ಇದೀಗ ಬಾಂಗ್ಲಾದೇಶ್ ತಂಡಕ್ಕೂ ಮಣ್ಣು ಮುಕ್ಕಿಸಿದೆ. ಬಾಂಗ್ಲಾ ವಿರುದ್ಧದ ಮ್ಯಾಚ್​ನಲ್ಲಿ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ವೈಭವ್ ಸೂರ್ಯವಂಶಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕೊಹ್ಲಿಯ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. 

ಝಾಹಿರ್ ಯೂಸುಫ್
|

Updated on: Jan 18, 2026 | 8:03 AM

Share
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಯುವ ಎಡಗೈ ದಾಂಡಿಗ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 5
ಝಿಂಬಾಬ್ವೆಯಲ್ಲಿ ನಡೆದ ಅಂಡರ್-19 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ವೈಭವ್ ಸೂರ್ಯವಂಶಿ 67 ಎಸೆತಗಳಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 72 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ವೈಭವ್ ಯೂತ್ ಒಡಿಐ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ್ದಾರೆ.

2 / 5
ಈ ಸಾವಿರ ರನ್​ಗಳೊಂದಿಗೆ ಯೂತ್ ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನು ವೈಭವ್ ಸೂರ್ಯವಂಶಿ ಸಾಧಿಸಿ ತೋರಿಸಿದ್ದಾರೆ. ಅಂದರೆ ಅಂಡರ್-19 ಏಕದಿನ ಕ್ರಿಕೆಟ್​ನಲ್ಲಿ 28 ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ ಕಲೆಹಾಕಿದ್ದು 978 ರನ್​ಗಳು ಮಾತ್ರ.

3 / 5
ಇದೀಗ ಕೇವಲ 20 ಪಂದ್ಯಗಳ ಮೂಲಕ ವೈಭವ್ ಸೂರ್ಯವಂಶಿ 1026 ರನ್​ಗಳಿಸಿದ್ದಾರೆ. ಈ ಮೂಲಕ ಯೂತ್ ಒಡಿಐ ಕ್ರಿಕೆಟ್​ನಲ್ಲಿ 1000 ಕ್ಕೂ ಅಧಿಕ ರನ್​ಗಳಿಸಿದ ಭಾರತದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 7ನೇ ಭಾರತೀಯ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

4 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿಜಯ್ ಝೋಲ್. ಅಂಡರ್ -19 ಏಕದಿನ ಪಂದ್ಯಗಳಲ್ಲಿ ಬರೋಬ್ಬರಿ 1404 ರನ್​ ಗಳಿಸುವ ಮೂಲಕ ಝೊಲ್ ಟೀಮ್ ಇಂಡಿಯಾ ಪರ ಯೂತ್ ಓಡಿಐ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ದಾಖಲೆ ಮುರಿಯಲು ವೈಭವ್ ಸೂರ್ಯವಂಶಿಗೆ ಕೇವಲ 378 ರನ್​ಗಳು ಬೇಕಿದೆ. ಹೀಗಾಗಿ ವೈಭವ್ ಕಡೆಯಿಂದ ಮತ್ತೊಂದು ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

5 / 5
Follow Us
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು

ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು

ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್

‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು

ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ

ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ

ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ

ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ

ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ