ICC ODI Rankings: ಬರೋಬ್ಬರಿ 143 ಬೌಲರ್‌ಗಳನ್ನು ಹಿಂದಿಕ್ಕಿದ ವರುಣ್ ಚಕ್ರವರ್ತಿ
Varun Chakravarthy's Meteoric Rise: ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ವರುಣ್ ಚಕ್ರವರ್ತಿ ಅವರು ಐಸಿಸಿ ಏಕದಿನ ಬೌಲರ್‌ಗಳ ಶ್ರೇಯಾಂಕದಲ್ಲಿ 143 ಸ್ಥಾನಗಳ ಏರಿಕೆ ಕಂಡು ಟಾಪ್ 100ರಲ್ಲಿ ಸ್ಥಾನ ಪಡೆದಿದ್ದಾರೆ. ಈ ಟೂರ್ನಿಯಲ್ಲಿ ಇದುವರೆಗೆ ಆಡಿರುವ 2 ಪಂದ್ಯಗಳಲ್ಲಿ ವರುಣ್ 7 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರೊಂದಿಗೆ, ಅವರು ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಗೆ ಸೇರಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




