ICC Rankings: ಅಗ್ರಸ್ಥಾನದೊಂದಿಗೆ ಬುಮ್ರಾ ದಾಖಲೆ ಮುರಿದ ವರುಣ್ ಚಕ್ರವರ್ತಿ
ICC Rankings: ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿನ ಉತ್ತಮ ಪ್ರದರ್ಶನದಿಂದ 818 ರೇಟಿಂಗ್ ಪಾಯಿಂಟ್ ಗಳಿಸಿ, ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಬೌಲರ್ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ದಾಖಲೆಯನ್ನು ಮುರಿದಿರುವ ಚಕ್ರವರ್ತಿ, ಪ್ರಸ್ತುತ ಟಾಪ್ 10ರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

1 / 5

2 / 5

3 / 5

4 / 5

5 / 5
Follow Us




