AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನೊಂದಿಗೆ ದಾಖಲೆಗೆ ಕೊರೊಳೊಡ್ಡಿದ ವರುಣ್ ಚಕ್ರವರ್ತಿ

South Africa vs India: ಭಾರತದ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿಯ 2ನೇ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಗುರಿಯನ್ನು ಸೌತ್ ಆಫ್ರಿಕಾ ತಂಡ 19 ಓವರ್​ಗಳಲ್ಲಿ ಚೇಸ್ ಮಾಡಿ, 3 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 11, 2024 | 7:56 AM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.

1 / 7

2 / 7
ರೀಝ ಹೆಂಡ್ರಿಕ್ಸ್ (24) ಹಾಗೂ ಐಡೆನ್ ಮಾರ್ಕ್ರಾಮ್ (3) ಅವರನ್ನು ಬೌಲ್ಡ್ ಮಾಡಿದ ವರುಣ್ ಚಕ್ರವರ್ತಿ, ಆ ಬಳಿಕ ಮಾರ್ಕೊ ಯಾನ್ಸೆನ್​​ಗೆ (7) ಪೆವಿಲಿಯನ್​ ಹಾದಿ ತೋರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ (2) ಹಾಗೂ ಡೇವಿಡ್ ಮಿಲ್ಲರ್ (0) ಔಟ್ ಮಾಡಿದರು.

3 / 7
ಈ ಮೂಲಕ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದಾಗ್ಯೂ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 3 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ವರುಣ್ ಚಕ್ರವರ್ತಿ ಹೆಸರಿಗೆ ಶ್ರೇಷ್ಠ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ.

4 / 7
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸೋತ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆಯೊಂದು ವರುಣ್ ಚಕ್ರವರ್ತಿ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಮುಸ್ತಫಿಜುರ್ ರೆಹಮಾನ್ ಹೆಸರಿನಲ್ಲಿತ್ತು.

5 / 7
ಬಾಂಗ್ಲಾದೇಶ್ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ 2016 ರಲ್ಲಿ ನ್ಯೂಝಿಲೆಂಡ್ ವಿರುದ್ಧ 22 ರನ್​ ನೀಡಿ 5 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ 75 ರನ್​ಗಳಿಂದ ಸೋಲನುಭವಿಸಿತ್ತು.

6 / 7
ಇದೀಗ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ವರುಣ್ ಚಕ್ರವರ್ತಿ ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಸೋಲಿನಲ್ಲಿ ಕೊನೆಗೊಂಡ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇದೇ ಮೊದಲ ಬಾರಿಗೆ ಭಾರತೀಯ ಬೌಲರ್​ರೊಬ್ಬರು 5 ವಿಕೆಟ್ ಕಬಳಿಸಿದರೂ ಟೀಮ್ ಇಂಡಿಯಾ ಟಿ20 ಪಂದ್ಯದಲ್ಲಿ ಸೋಲನುಭವಿಸಿದೆ.

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ

ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ

ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ

ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್

ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು

ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ

ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್

ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್

ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ