ವಿಜಯ್ ಹಜಾರೆ ಟ್ರೋಫಿ ಆರಂಭವಾಗಿದ್ದು, ಈ ಮೂಲಕ ಭಾರತದ ಯುವ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಇಲ್ಲಿಯೂ ತಮ್ಮ ಪ್ರಚಂಡ ಬ್ಯಾಟಿಂಗ್ ಲೈನ್ ಅಪ್ ಮುಂದುವರೆಸಿದ್ದಾರೆ. ಐಪಿಎಲ್ 2021 ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಪಂದ್ಯಾವಳಿಯ ನಂತರ, ರುತುರಾಜ್ ಈ ಪಂದ್ಯಾವಳಿಯಲ್ಲೂ ರನ್ ಮಳೆಯನ್ನು ಪ್ರಾರಂಭಿಸಿದ್ದಾರೆ. ಮಹಾರಾಷ್ಟ್ರ ತಂಡದ ನಾಯಕರಾಗಿರುವ ರುತುರಾಜ್ ಸತತ ಎರಡು ಪಂದ್ಯಗಳಲ್ಲಿ ಎರಡು ಶತಕ ಬಾರಿಸಿದ್ದಾರೆ.