AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ

Vijay Hazare Trophy 2026: ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ 32 ತಂಡಗಳಲ್ಲಿ 24 ಟೀಮ್ ಗಳು ಹೊರಬಿದ್ದಿವೆ. ಇನ್ನುಳಿದ ಕರ್ನಾಟಕ, ದೆಹಲಿ, ಸೌರಾಷ್ಟ್ರ, ಮುಂಬೈ, ವಿದರ್ಭ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ್ ತಂಡಗಳು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದೆ. ಈ 8 ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಗೆಲ್ಲುವ 4 ತಂಡಗಳು ಸೆಮಿ ಫೈನಲ್‌ಗೆ ಪ್ರವೇಶಿಸಲಿದೆ.

ಝಾಹಿರ್ ಯೂಸುಫ್
|

Updated on: Jan 11, 2026 | 7:55 AM

Share
ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 8 ತಂಡಗಳು. ಈ ಎಂಟು ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ...

1 / 5
ಜನವರಿ 12 ರಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದೆ.

2 / 5
ಜನವರಿ 12 ರಂದೇ ನಡೆಯಲಿರುವ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಲಿದೆ. ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿರುವ ಈ ಮ್ಯಾಚ್ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನಲ್ಲಿ ಎರಡನೇ ಮೈದಾನದಲ್ಲಿ ನಡೆಯಲಿದೆ.

3 / 5
ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮತ್ತು ಮಧ್ಯಪ್ರದೇಶ್ ತಂಡಗಳು ಮುಖಾಮುಖಿಯಾಗಲಿದೆ. ಜನವರಿ 13 ರಂದು ನಡೆಯಲಿರುವ ಈ ಪಂದ್ಯಕ್ಕೂ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನ ಆತಿಥ್ಯವಹಿಸಲಿದೆ. ಇನ್ನು ಈ ಪಂದ್ಯ ಸಹ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.

4 / 5
ಜನವರಿ 13 ರಂದೇ ನಡೆಯಲಿರುವ ನಾಲ್ಕನೇ ಕ್ವಾರ್ಟರ್ ಫೈನಲ್ ಮ್ಯಾಚ್ ನಲ್ಲಿ ದೆಹಲಿ ಮತ್ತು ವಿದರ್ಭ ತಂಡಗಳು ಕಣಕ್ಕಿಳಿಯಲಿವೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನ ಎರಡನೇ ಮೈದಾನದಲ್ಲಿ ಜರುಗಲಿರುವ ಈ ಪಂದ್ಯ ಕೂಡ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.

5 / 5
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ