AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

Vijay Hazare Trophy 2026: ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ 32 ತಂಡಗಳಲ್ಲಿ 28 ಟೀಮ್ ಗಳು ಹೊರಬಿದ್ದಿವೆ. ಇನ್ನುಳಿದ ಕರ್ನಾಟಕ, ವಿದರ್ಭ, ಪಂಜಾಬ್ ಮತ್ತು ಸೌರಾಷ್ಟ್ರ ತಂಡಗಳು ಸೆಮಿ​ ಫೈನಲ್‌ಗೆ ಪ್ರವೇಶಿಸಿದೆ. ಈ 4 ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಗೆಲ್ಲುವ 2 ತಂಡಗಳು ಫೈನಲ್‌ಗೆ ಪ್ರವೇಶಿಸಲಿದೆ.

ಝಾಹಿರ್ ಯೂಸುಫ್
|

Updated on: Jan 14, 2026 | 9:31 AM

Share
ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ...

1 / 5
ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು ಬೆಳಿಗ್ಗೆ 9 ಗಂಟೆಯಿಂದ.

2 / 5
ಜನವರಿ 16 ರಂದು ನಡೆಯಲಿರುವ ದ್ವಿತೀಯ ಸೆಮಿ ಫೈನಲ್ ಮ್ಯಾಚ್​ನಲ್ಲಿ ಪಂಜಾಬ್ ಹಾಗೂ ಸೌರಾಷ್ಟ್ರ ತಂಡಗಳು ಕಣಕ್ಕಿಳಿಯಲಿವೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.

3 / 5
ಈ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಜನವರಿ 18 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನ ಆತಿಥ್ಯವಹಿಸಲಿದೆ.

4 / 5
ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಕರುಣ್ ನಾಯರ್ (ಉಪನಾಯಕ), ದೇವದತ್ ಪಡಿಕ್ಕಲ್, ಸ್ಮರಣ್ ರವಿಚಂದ್ರನ್, ಕೆ.ಎಲ್.ಶ್ರೀಜಿತ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್,  ವೈಶಾಕ್ ವಿಜಯಕುಮಾರ್, ಮನ್ವಂತ್ ಕುಮಾರ್, ಶ್ರೀಶ ಆಚಾರ್, ಅಭಿಲಾಷ್ ಶೆಟ್ಟಿ, ಬಿ.ಆರ್.ಶರತ್, ಹರ್ಷಿಲ್ ಧರ್ಮಣಿ, ಧ್ರುವ್ ಪ್ರಭಾಕರ್.

5 / 5
ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ

WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್

ಮಹಿಳೆಯ ಮನೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಗುಂಡಿನ ದಾಳಿ

ಸಂಕ್ರಾಂತಿ: ಕೆಆರ್​ ಮಾರ್ಕೆಟ್ ಸುತ್ತಮುತ್ತ ಮುಂಜಾನೆಯೇ ಭಾರಿ ಟ್ರಾಫಿಕ್ ಜಾಂ

ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ?

ಇಂದು ಈ ರಾಶಿಯವರ ಖರ್ಚುಗಳಲ್ಲಿ ಇಳಿಕೆ
ಇಂದು ಈ ರಾಶಿಯವರ ಖರ್ಚುಗಳಲ್ಲಿ ಇಳಿಕೆ
ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?

ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ

ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು