GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ
Virat Kohli Creates History: ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಏಷ್ಯಾದ ನೆಲದಲ್ಲಿ 12,000ಕ್ಕೂ ಹೆಚ್ಚು ಟಿ20 ರನ್ ಪೂರೈಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 28 ರನ್‌ಗಳ ಇನ್ನಿಂಗ್ಸ್‌ನಲ್ಲಿ ಈ ಮೈಲಿಗಲ್ಲು ತಲುಪಿದ್ದು, ಈ ಮಹತ್ವದ ಸಾಧನೆಯ ಮೂಲಕ ಕೊಹ್ಲಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

1 / 5

2 / 5

3 / 5

4 / 5

5 / 5
Follow Us




