AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈದಾನಕ್ಕಿಳಿಯದೇ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli's Record: ಈ ಪಟ್ಟಿಯಲ್ಲಿ ಖ್ಯಾತ ಫುಟ್​ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದು, ಪೋರ್ಚುಗಲ್ ಆಟಗಾರ ಒಟ್ಟು 585 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

TV9 Web
| Edited By: |

Updated on: May 25, 2023 | 11:30 PM

Share
IPL 2023: ಐಪಿಎಲ್ ಸೀಸನ್ 16 ನಲ್ಲಿ ಹಲವು ದಾಖಲೆ ಬರೆದಿದ್ದ ವಿರಾಟ್ ಕೊಹ್ಲಿ ಇದೀಗ ಮೈದಾನಕ್ಕಿಳಿಯದೇ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 6
ಹೌದು, ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 250 ಮಿಲಿಯನ್ ಫಾಲೋವರ್ಸ್​ ಸಂಪಾದಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅಂದರೆ ಇನ್​ಸ್ಟಾಗ್ರಾಮ್​ನಲ್ಲಿ 25 ಕೋಟಿ ಫಾಲೋವರ್ಸ್ ಹೊಂದಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

2 / 6
ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ದಾಖಲೆಯನ್ನೂ ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಲ್ಲದೆ ಇನ್​ಸ್ಟಾಗ್ರಾಮ್​ನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಮೂರನೇ ಕ್ರೀಡಾಪಟು ಎಂಬ ಹಿರಿಮೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

3 / 6
ಈ ಪಟ್ಟಿಯಲ್ಲಿ ಖ್ಯಾತ ಫುಟ್​ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದು, ಪೋರ್ಚುಗಲ್ ಆಟಗಾರ ಒಟ್ಟು 585 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

4 / 6
ಇನ್ನು ಅರ್ಜೆಂಟೀನಾದ ಶ್ರೇಷ್ಠ ಫುಟ್​ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ 462 ಮಿಲಿಯನ್ ಫಾಲೋವರ್ಸ್​ನೊಂದಿಗೆ ಎರಡನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಇದೀಗ 250 ಮಿಲಿಯನ್ ಫಾಲೋವರ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೇರಿದ್ದು, ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ