AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಐಪಿಎಲ್‌ನಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ವಿರಾಟ್ ಕೊಹ್ಲಿ

Virat Kohli's Historic IPL Streak: ಐಪಿಎಲ್ 2026 ರಲ್ಲಿ ಆರ್​​ಸಿಬಿ ಇಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊನೆಯ ಲೀಗ್ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಆರ್​​ಸಿಬಿ ಗೆದ್ದರೆ ಅಗ್ರಸ್ಥಾನ ಪಡೆಯುತ್ತದೆ. ಅಲ್ಲದೆ, ವಿರಾಟ್ ಕೊಹ್ಲಿ ಸತತ ನಾಲ್ಕು ಐಪಿಎಲ್ ಸೀಸನ್‌ಗಳಲ್ಲಿ 600+ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಆಗಲು ಕೇವಲ 58 ರನ್‌ಗಳ ದೂರದಲ್ಲಿದ್ದಾರೆ. ಕಿಂಗ್ ಕೊಹ್ಲಿ ಇಂದು ಇತಿಹಾಸ ಸೃಷ್ಟಿಸುವತ್ತ ಕಣ್ಣಿಟ್ಟಿದ್ದಾರೆ.

ಪೃಥ್ವಿಶಂಕರ
|

Updated on: May 22, 2026 | 4:19 PM

Share
ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​​ಸಿಬಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವುದರ ಜೊತೆಗೆ ಕ್ವಾಲಿಫೈಯರ್ 1 ಆಡಲಿದೆ. ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಗುರಿ ಹೊಂದಿದ್ದಾರೆ (PC- RCB X).

1 / 5
ಇಂದಿನ ಐಪಿಎಲ್ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಇತಿಹಾಸ ರಚಿಸಲು ಕೇವಲ 58 ರನ್‌ಗಳ ದೂರದಲ್ಲಿದ್ದಾರೆ. ಕೊಹ್ಲಿ 58 ರನ್ ಗಳಿಸುವ ಮೂಲಕ ಐಪಿಎಲ್‌ನಲ್ಲಿ ಯಾರು ಮಾಡದ ದಾಖಲೆ ನಿರ್ಮಿಸಲಿದ್ದಾರೆ (PC- RCB X).

2 / 5
ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 58 ರನ್​ಗಳ ಇನ್ನಿಂಗ್ಸ್ ಆಡಿದರೆ ಈ ಸೀಸನ್​ನಲ್ಲಿ 600 ರನ್​ಗಳ ಗಡಿ ದಾಟಲಿದ್ದಾರೆ. ಈ ಮೂಲಕ ಸತತ 4 ಸೀಸನ್‌ಗಳಲ್ಲಿ 600 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಲಿದ್ದಾರೆ. ಕಿಂಗ್ ಕೊಹ್ಲಿ 2023 ರಲ್ಲಿ 639, 2024 ರಲ್ಲಿ 741 ಮತ್ತು 2025 ರಲ್ಲಿ 657 ರನ್ ಗಳಿಸಿದ್ದಾರೆ (PC- RCB X).

3 / 5
ಇನ್ನು ಐಪಿಎಲ್ 2026 ರಲ್ಲಿ ವಿರಾಟ್ ಕೊಹ್ಲಿ ಆಡಿರುವ 13 ಪಂದ್ಯಗಳಲ್ಲಿ 54.20 ಸರಾಸರಿ ಮತ್ತು 164.74 ಸ್ಟ್ರೈಕ್ ರೇಟ್ ನಲ್ಲಿ 542 ರನ್ ಗಳಿಸಿದ್ದಾರೆ. ಕೊಹ್ಲಿ ಇಂದು 58 ರನ್ ಗಳಿಸಿದರೆ, ಸತತ ನಾಲ್ಕು ಸೀಸನ್​ಗಳಲ್ಲಿ 600 ರನ್ ಗಳಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ (PC- RCB X).

4 / 5
ಹೌದು, ವಿರಾಟ್ ಕೊಹ್ಲಿ ಹೊರತುಪಡಿಸಿ, ಕ್ರಿಸ್ ಗೇಲ್, ಡೇವಿಡ್ ವಾರ್ನರ್ ಮತ್ತು ಕೆಎಲ್ ರಾಹುಲ್ ಎಲ್ಲರೂ ಸತತ ಮೂರು ಆವೃತ್ತಿಗಳಲ್ಲಿ 600 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಆದಾಗ್ಯೂ, ಯಾವುದೇ ಬ್ಯಾಟ್ಸ್‌ಮನ್ ನಾಲ್ಕು ಬಾರಿ ಈ ಸಾಧನೆಯನ್ನು ಮಾಡಿಲ್ಲ. ಇಂದು, ಕಿಂಗ್ ಕೊಹ್ಲಿಗೆ ಇತಿಹಾಸ ನಿರ್ಮಿಸುವ ಅವಕಾಶವಿದೆ (PC- RCB X).

5 / 5
Follow Us
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ

ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ

ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ

ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್

ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್

ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು