IND vs NZ: 85ನೇ ಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ
Virat Kohli's 93 vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಗಳಿಸಿ ಅಬ್ಬರಿಸಿದರು. 77ನೇ ಅರ್ಧಶತಕದೊಂದಿಗೆ 28 ಸಾವಿರ ಅಂತರಾಷ್ಟ್ರೀಯ ರನ್‌ಗಳ ಗಡಿ ದಾಟಿ, ಸಂಗಕ್ಕಾರ ಅವರನ್ನು ಹಿಂದಿಕ್ಕಿದರು. ಶತಕದ ಅಂಚಿನಲ್ಲಿ ಎಡವಿದ ಕೊಹ್ಲಿ, ಕೇವಲ 7 ರನ್‌ಗಳಿಂದ ಸೆಹ್ವಾಗ್ ಅವರ ನ್ಯೂಜಿಲೆಂಡ್ ವಿರುದ್ಧದ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಮುರಿಯುವ ಅವಕಾಶ ಕಳೆದುಕೊಂಡರು.

1 / 6

2 / 6

3 / 6

4 / 6

5 / 6

6 / 6
Follow Us




