AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರೋಹಿತ್, ಕೊಹ್ಲಿ ಫ್ಯಾನ್ಸ್​ಗೆ ಶಾಕಿಂಗ್ ನ್ಯೂಸ್: ಇನ್ನುಂದೆ ಟಿ20 ಯಲ್ಲಿ ಆಡಲ್ಲ ಇವರಿಬ್ಬರು?

Rohit Sharma: ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರಂತೆ. ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ರೋಹಿತ್, ಕೊಹ್ಲಿಯನ್ನು ಏಕದಿನ, ಟೆಸ್ಟ್ ಪಂದ್ಯಕ್ಕೆ ಮಾತ್ರ ಪರಿಗಣಿಸಿ ಟಿ20 ಯಿಂದ ಸಂಪೂರ್ಣ ಕೈಬಿಡುವ ಸಾಧ್ಯತೆ ಇದೆ.

Vinay Bhat
|

Updated on: Jul 18, 2023 | 9:47 AM

Share
ಭಾರತೀಯ ಆಯ್ಕೆ ಸಮಿತಿ 2024 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಟಿ20 ಸರಣಿಗೆ ಕೇವಲ ಯುವ ಆಟಗಾರರನ್ನು ಮಾತ್ರ ಆಯ್ಕೆ ಮಾಡುತ್ತಿದೆ. ಹಿರಿಯ ಆಟಗಾರರನ್ನು ಕೈಬಿಡಲಾಗುತ್ತಿದೆ.

1 / 7
ಈಗ ಇದೇ ಹಾದಿಯನ್ನ ಮುಂದುವರೆಸುತ್ತಿರುವ ಆಯ್ಕೆ ಸಮಿತಿ ಐರ್ಲೆಂಡ್ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಆಟಗಾರರನ್ನು ಕೈಬಿಡಲು ನಿರ್ಧರಿಸಿದೆ ಎಂದು ವರದಿ ಆಗಿದೆ.

2 / 7
ವೆಸ್ಟ್ ಇಂಡೀಸ್ ಪ್ರವಾಸ ಮುಕ್ತಾಯದ ಬಳಿಕ ಭಾರತ ಐರ್ಲೆಂಡ್​ಗೆ ತೆರಳಲಿದ್ದು, ಅಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಇದಕ್ಕೆ ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾ ಪ್ರಕಟವಾಗಲಿದೆ.

3 / 7
ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರಂತೆ. ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ರೋಹಿತ್, ಕೊಹ್ಲಿಯನ್ನು ಏಕದಿನ, ಟೆಸ್ಟ್ ಪಂದ್ಯಕ್ಕೆ ಮಾತ್ರ ಪರಿಗಣಿಸಿ ಟಿ20 ಯಿಂದ ಸಂಪೂರ್ಣ ಕೈಬಿಡುವ ಸಾಧ್ಯತೆ ಇದೆ.

4 / 7
ಗಮನಿಸಬೇಕಾದ ಸಂಗತಿ ಎಂದರೆ ವಿರಾಟ್ ಹಾಗೂ ರೋಹಿತ್ ಅವರು ಟಿ20 ವಿಶ್ವಕಪ್ 2022ರಲ್ಲಿ ಭಾರತ ಸೋತ ಬಳಿಕ ಒಂದೇ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಿಲ್ಲ.

5 / 7
ಟಿ20 ವಿಶ್ವಕಪ್​ನಲ್ಲಿ ಭಾರತ ಸೋಲುಂಡ ಬಳಿಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅಧಿಕೃತವಾಗಿ ಅವರಿಗೆ ಇನ್ನೂ ನಾಯಕತ್ವ ನೀಡಲಾಗಿಲ್ಲ. ಏಕದಿನ ವಿಶ್ವಕಪ್ ನಂತರ T20I ನಾಯಕತ್ವದ ಬಗ್ಗೆ ಆಯ್ಕೆಗಾರರು ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು.

6 / 7
ಟೀಮ್ ಇಂಡಿಯಾ ಮೂರು T20Iಗಳಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದು ಆಗಸ್ಟ್ 18, 20 ಮತ್ತು 23 ರಂದು ಆಡಲಿದೆ. ಕ್ರಿಕ್‌ಬಜ್‌ನಲ್ಲಿನ ವರದಿಯು ರಾಹುಲ್ ದ್ರಾವಿಡ್ ಮತ್ತು ಅವರ ಕೋಚಿಂಗ್ ಸಿಬ್ಬಂದಿಗೆ ಐರ್ಲೆಂಡ್ ಸರಣಿಗೆ ವಿಶ್ರಾಂತಿ ನೀಡಲಾಗುತ್ತದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಆಗಿರಲಿದ್ದಾರೆ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು