Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

IPL 2022: ಸದ್ಯ ಐಪಿಎಲ್​ನಲ್ಲಿ ಅತ್ಯಧಿಕ ರನ್ ಬಾರಿಸಿರುವ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲಿ ಮತ್ತಷ್ಟು ದಾಖಲೆ ನಿರ್ಮಿಸುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

| Updated By: ಝಾಹಿರ್ ಯೂಸುಫ್

Updated on:Apr 10, 2022 | 2:38 PM

ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಐಪಿಎಲ್ ಇತಿಹಾಸದಲ್ಲಿ ಯಾರು ಕೂಡ ಮಾಡಿರದ ದಾಖಲೆ ಎಂಬುದು ವಿಶೇಷ.

1 / 5
 ಹೌದು, ಐಪಿಎಲ್​ನಲ್ಲಿ ಒಂದೇ ತಂಡದ ಪರ 550 ಫೋರ್ ಬಾರಿಸಿದ ಏಕೈಕ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. 2008 ರಿಂದ ಆರ್​ಸಿಬಿ ಪರ ಆಡುತ್ತಿರುವ ಕೊಹ್ಲಿ ಇದೀಗ 550 ಕ್ಕೂ ಅಧಿಕ ಫೋರ್ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

2 / 5
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ 200 ಕ್ಕೂ ಅಧಿಕ ಸಿಕ್ಸ್ ಹಾಗೂ 550 ಕ್ಕೂ ಅಧಿಕ ಫೋರ್ ಬಾರಿಸಿದ ಏಕೈಕ ಆಟಗಾರ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ನಿರ್ಮಿಸಿದ್ದಾರೆ.

3 / 5
 ಹಾಗೆಯೇ ಐಪಿಎಲ್​ ಇತಿಹಾಸದಲ್ಲಿ 550 ಕ್ಕಿಂತ ಹೆಚ್ಚು ಫೋರ್ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 668 ಫೋರ್ ಬಾರಿಸಿರುವ ಶಿಖರ್ ಧವನ್ ಅಗ್ರಸ್ಥಾನದಲ್ಲಿದ್ದಾರೆ.

4 / 5
ಸದ್ಯ ಐಪಿಎಲ್​ನಲ್ಲಿ ಅತ್ಯಧಿಕ ರನ್ ಬಾರಿಸಿರುವ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲಿ ಮತ್ತಷ್ಟು ದಾಖಲೆ ನಿರ್ಮಿಸುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.

5 / 5

Published On - 2:37 pm, Sun, 10 April 22

Follow us
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು