Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli: ಟಿ20 ವಿಶ್ವಕಪ್ ಹಾಗೂ ಮುಂಬರುವ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Oct 03, 2022 | 10:56 AM

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ್ದರು. 28 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 49 ರನ್​ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಇದೀಗ ಕಿಂಗ್ ಕೊಹ್ಲಿ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

1 / 6
ಸೌತ್ ಆಫ್ರಿಕಾ ವಿರುದ್ಧ 49 ರನ್​ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

2 / 6
2007 ರಿಂದ 2022 ರವರೆಗೆ ಐಪಿಎಲ್​ ಹಾಗೂ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಕೊಹ್ಲಿ ಒಟ್ಟು 337 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ವೇಳೆ 6 ಶತಕ ಹಾಗೂ 81 ಅರ್ಧಶತಕಗಳನ್ನೂ ಕೂಡ ವಿರಾಟ್ ಕೊಹ್ಲಿ ಸಿಡಿಸಿದ್ದರು.

3 / 6
ಸದ್ಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಇನಿಂಗ್ಸ್​ ಮೂಲಕ ಒಟ್ಟು 14562 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 6
ಇನ್ನು ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ (11915) 2ನೇ ಸ್ಥಾನದಲ್ಲಿದ್ದು, ಹಾಗೆಯೇ ಪಾಕಿಸ್ತಾನದ ಶೊಯೇಬ್ ಮಲಿಕ್ (11902) ಮೂರನೇ ಸ್ಥಾನದಲ್ಲಿದ್ದಾರೆ. ಸದ್ಯ 11030 ರನ್ ಬಾರಿಸುವ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಇನ್ನು 1 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್ ಹಾಗೂ ಮುಂಬರುವ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

6 / 6

Published On - 10:55 am, Mon, 3 October 22

Follow us
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ