ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುತ್ತಿದ್ದಂತೆ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ
Australia vs India, 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಶುರುವಾಗಿದೆ. ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಈ ಮ್ಯಾಚ್ನಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ.