AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ 

Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ದಾಖಲೆ ನಿರ್ಮಾಣವಾಗಿದ್ದು ದೇಶೀಯ ಅಂಗಳದಲ್ಲಿ. ಅಂದರೆ 15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 28, 2025 | 7:53 AM

Share
15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಮೊದಲ ಪಂದ್ಯದಲ್ಲಿ ಆಂಧ್ರ ಪ್ರದೇಶ್ ವಿರುದ್ಧ 131 ರನ್ ಬಾರಿಸಿದ್ದ ಕಿಂಗ್ ಕೊಹ್ಲಿ  ದ್ವಿತೀಯ ಮ್ಯಾಚ್​ನಲ್ಲಿ ಗುಜರಾತ್ ವಿರುದ್ಧ 77 ರನ್ ಕಲೆಹಾಕಿದ್ದರು. ಈ ಎರಡು ಇನಿಂಗ್ಸ್​ಗಳ ಮೂಲಕ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ 1000 ರನ್ ಪೂರೈಸಿದ್ದಾರೆ.

2 / 5
ಈ ಒಂದು ಸಾವಿರ ರನ್​ಗಳೊಂದಿಗೆ ವಿರಾಟ್ ಕೊಹ್ಲಿ ದೇಶೀಯ ಅಂಗಳದಲ್ಲೂ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಅತೀ ವೇಗವಾಗಿ 1000 ರನ್​ ಕಲೆಹಾಕಿದ ಭರ್ಜರಿ ದಾಖಲೆ ಇದೀಗ ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ.

3 / 5
ಇದಕ್ಕೂ ಮುನ್ನ ಈ ದಾಖಲೆ ದಿನೇಶ್ ಕಾರ್ತಿಕ್ ಹೆಸರಿನಲ್ಲಿತ್ತು. ವಿಜಯ ಹಝಾರೆ ಟೂರ್ನಿಯಲ್ಲಿ ತಮಿಳುನಾಡು ಪರ ಕಣಕ್ಕಿಳಿಯುತ್ತಿದ್ದ ದಿನೇಶ್ ಕಾರ್ತಿಕ್ 18 ಇನಿಂಗ್ಸ್​ಗಳ ಮೂಲಕ 1000 ರನ್​ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.

4 / 5
ದೆಹಲಿ ಪರ ಈವರೆಗೆ 15 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ  4 ಶತಕ ಹಾಗೂ 4 ಅರ್ಧಶತಕಗಳೊಂದಿಗೆ  1027 ರನ್ ಪೂರೈಸಿದ್ದಾರೆ. ಈ ಮೂಲಕ ವಿಜಯ ಹಝಾರೆ ಟೂರ್ನಿ ಇತಿಹಾಸದಲ್ಲೇ ಅತೀ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ

ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ

ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್

ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ

ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ