AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಫೋರ್​ಗಳ ಮೂಲಕವೇ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2023 Kannada: ಐಪಿಎಲ್ ಸೀಸನ್​ 16 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವುದು ವಿಶೇಷ.

TV9 Web
| Edited By: |

Updated on: Apr 20, 2023 | 5:09 PM

Share
IPL 2023 PBKS vs RCB: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 5 ಫೋರ್​ ಮೂಲಕ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಫೋರ್​ಗಳ ವಿಶೇಷ ದಾಖಲೆಯ ಬರೆಯುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 5 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 59 ರನ್​ ಬಾರಿಸಿದ್ದರು. ಈ 5 ಫೋರ್​ಗಳೊಂದಿಗೆ ಐಪಿಎಲ್​ನಲ್ಲಿ 600 ಫೋರ್ ಬಾರಿಸಿದ ಆರ್​ಸಿಬಿ ತಂಡದ ಮೊದಲ ಬ್ಯಾಟರ್ ಎನಿಸಿಕೊಂಡರು.

2 / 5
ಅಲ್ಲದೆ ಒಂದೇ ಫ್ರಾಂಚೈಸಿ ಪರ ಕಣಕ್ಕಿಳಿದು ಐಪಿಎಲ್​ನಲ್ಲಿ 600 ಫೋರ್​ ಬಾರಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಪಾಲಾಯಿತು. ಇದರ ಜೊತೆಗೆ ಐಪಿಎಲ್​ನಲ್ಲಿ ಆರು ನೂರಕ್ಕೂ ಅಧಿಕ ಫೋರ್​ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

3 / 5
ಇದಕ್ಕೂ ಮುನ್ನ ಶಿಖರ್ ಧವನ್ ಈ ಸಾಧನೆ ಮಾಡಿದ್ದರು. ಧವನ್ 210 ಪಂದ್ಯಗಳಲ್ಲಿ 730 ಫೋರ್​ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 5
ಇದೀಗ ವಿರಾಟ್ ಕೊಹ್ಲಿ 221 ಇನಿಂಗ್ಸ್​ಗಳ ಮೂಲಕ ಒಟ್ಟು 603 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಫೋರ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

5 / 5
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ