Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ಕಿಂಗ್ ಕೊಹ್ಲಿ

Virat Kohli Records: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇದೀಗ ಈ ದಾಖಲೆ ಮುರಿಯುವತ್ತ ವಿರಾಟ್ ಕೊಹ್ಲಿ ದಾಪುಗಾಲಿಟ್ಟಿದ್ದಾರೆ.

| Updated By: ಝಾಹಿರ್ ಯೂಸುಫ್

Updated on:Mar 12, 2023 | 3:30 PM

ಟೆಸ್ಟ್ ಕ್ರಿಕೆಟ್​ನಲ್ಲಿ ಮೂರುವರೆ ವರ್ಷಗಳ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಶತಕ ಮೂಡಿಬಂದಿದೆ. ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ 28ನೇ ಟೆಸ್ಟ್ ಶತಕದ ಸಾಧನೆ ಮಾಡಿದರು.

1 / 6
ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಶತಕದ ದಾಖಲೆಯನ್ನು ಬರೆದರು. ವಿಶೇಷ ಎಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿದರೆ ವಿಶ್ವದ ಯಾವುದೇ ಬ್ಯಾಟ್ಸ್​ಮನ್ 75 ಶತಕ ಬಾರಿಸಿಲ್ಲ. ಇದೀಗ ಈ ಪಟ್ಟಿಗೆ 2ನೇ ಆಟಗಾರನಾಗಿ ವಿರಾಟ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.

2 / 6
ಈ 75 ಶತಕಗಳೊಂದಿಗೆ ಕಿಂಗ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಅಂದರೆ ಸಚಿನ್ ತೆಂಡೂಲ್ಕರ್​ಗಿಂತಲೂ ವೇಗವಾಗಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಶತಕ ಪೂರೈಸಿದ್ದಾರೆ.

3 / 6
ಸಚಿನ್ ತೆಂಡೂಲ್ಕರ್ ಒಟ್ಟು 566 ಇನಿಂಗ್ಸ್​ನಲ್ಲಿ 75 ಶತಕ ಬಾರಿಸಿದ್ದರು. ಇದೀಗ ಮಾಸ್ಟರ್ ಬ್ಲಾಸ್ಟರ್ ಅವರಿಗಿಂತ ವೇಗವಾಗಿ ಎಪ್ಪತ್ತೈದು ಶತಕಗಳನ್ನು ಪೂರೈಸಿದ್ದಾರೆ.

4 / 6
ಕಿಂಗ್ ಕೊಹ್ಲಿ ಒಟ್ಟು 552 ಇನಿಂಗ್ಸ್​ಗಳ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಶತಕಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಸಚಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 782 ಇನಿಂಗ್ಸ್​ ಮೂಲಕ ಸಚಿನ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದರೆ, 552 ಇನಿಂಗ್ಸ್​ನಲ್ಲಿ 75 ಸೆಂಚುರಿ ಸಿಡಿಸಿರುವ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

6 / 6

Published On - 3:30 pm, Sun, 12 March 23

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ

ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ

ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​

ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು

ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್

ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ

ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್