ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್. ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 2 ರನ್ಗಳಿಸಿ ಔಟಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ವಿರಾಟ್ ಕೊಹ್ಲಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.