AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕೊಹ್ಲಿಯ ಸಿಡಿಲಬ್ಬರಕ್ಕೆ ಸಚಿನ್, ರೋಹಿತ್ ಶರ್ಮಾ ದಾಖಲೆ ಧೂಳೀಪಟ

Virat Kohli: ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು.

TV9 Web
| Updated By: ಝಾಹಿರ್ ಯೂಸುಫ್|

Updated on: Oct 23, 2022 | 10:24 PM

Share
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 8
ಪಾಕ್ ವಿರುದ್ಧ ಕೇವಲ 53 ಎಸೆತಗಳಲ್ಲಿ 82 ರನ್​ ಚಚ್ಚಿದ ಕೊಹ್ಲಿ ಟೀಮ್ ಇಂಡಿಯಾಗೆ 4 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು. ಈ ಅರ್ಧಶತಕದ ಮೂಲಕ ರೋಹಿತ್ ಶರ್ಮಾ ಹಾಗೂ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಕೂಡ ಮುರಿದರು.

2 / 8
ಪಾಕಿಸ್ತಾನ್ ವಿರುದ್ಧ ಭರ್ಜರಿ ಅರ್ಧಶತಕ ಬಾರಿಸುವುದರೊಂದಿಗೆ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶೇಷ ದಾಖಲೆ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು.

3 / 8
ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ರನ್ ಕಲೆಹಾಕಿದ್ದಾರೆ. ಇದರಲ್ಲಿ 7 ಶತಕಗಳಿದ್ದರೆ, 16 ಅರ್ಧಶತಕಗಳಿವೆ. ಇದೀಗ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮುರಿದಿದ್ದಾರೆ.

4 / 8
ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಹ್ಲಿಯ ಈ ಅಬ್ಬರದ ದಾಖಲೆಯಲ್ಲಿ 2 ಶತಕ ಹಾಗೂ 22 ಅರ್ಧಶತಕಗಳಿವೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

5 / 8
ಇನ್ನು ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು.

6 / 8
ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್​ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.

7 / 8
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ