AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಐಸಿಸಿ ಟೂರ್ನಿಯಲ್ಲಿ ಕ್ರಿಕೆಟ್ ದೇವರ ದಾಖಲೆ ಮುರಿದ ಕಿಂಗ್ ಕೊಹ್ಲಿ..!

Virat Kohli: ಕೊಹ್ಲಿ ಈಗ 350 ರನ್ ಗಳಿಸಿದ್ದು, ಈ ವಿಚಾರದಲ್ಲಿ ಅವರು ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಸಚಿನ್ ನಾಕೌಟ್‌ ಪಂದ್ಯಗಳಲ್ಲಿ ಒಟ್ಟು 339 ರನ್ ಗಳಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on:Nov 11, 2022 | 7:15 PM

Share
ವಿರಾಟ್ ಕೊಹ್ಲಿ ತಮ್ಮ ಹಳೆಯ ಫಾರ್ಮ್​ಗೆ ಮರಳಿದ್ದು, ಅದನ್ನು ಪ್ರತಿ ಪಂದ್ಯದಲ್ಲೂ ಪ್ರದರ್ಶಿಸುತ್ತಿದ್ದಾರೆ. ಅಡಿಲೇಡ್ ಓವಲ್‌ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲೂ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿದ ಕೊಹ್ಲಿ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆಯನ್ನು ನಿರ್ಮಿಸಿದ್ದಾರೆ.

1 / 5
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಅರ್ಧಶತಕ ಗಳಿಸಿದರು ಮತ್ತು 40 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ 50 ರನ್ ಗಳಿಸಿದರು. ಈ ಮೂಲಕ ಟಿ20 ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಇದು ಟಿ20 ವಿಶ್ವಕಪ್‌ನ ನಾಕೌಟ್‌ನಲ್ಲಿ ಅವರ ನಾಲ್ಕನೇ ಅರ್ಧಶತಕವಾಗಿದೆ. ಇದುವರೆಗೆ ನಾಲ್ಕು ನಾಕ್‌ಔಟ್‌ ಪಂದ್ಯಗಳನ್ನು ಆಡಿರುವ ಕೊಹ್ಲಿ ನಾಲ್ಕರಲ್ಲೂ ಅರ್ಧಶತಕ ಬಾರಿಸಿದ್ದಾರೆ.

2 / 5
ಅವರ ನಂತರ ಗೌತಮ್ ಗಂಭೀರ್ ಮತ್ತು ಯುವರಾಜ್ ಸಿಂಗ್ ಇದ್ದಾರೆ. ಇಬ್ಬರೂ ಟಿ20 ವಿಶ್ವಕಪ್‌ನ ನಾಕೌಟ್‌ನಲ್ಲಿ ತಲಾ ಒಂದು ಬಾರಿ ಅರ್ಧಶತಕ ಗಳಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

3 / 5
ಇದಲ್ಲದೆ, ವಿರಾಟ್ ಕೊಹ್ಲಿ ವಿಶ್ವಕಪ್‌ನ ನಾಕೌಟ್‌ಗಳಲ್ಲಿ (ಒಡಿಐ ಮತ್ತು ಟಿ 20 ಸೇರಿದಂತೆ) ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನೂ ನಿರ್ಮಿಸಿದ್ದಾರೆ. ಕೊಹ್ಲಿ ಈಗ 350 ರನ್ ಗಳಿಸಿದ್ದು, ಈ ವಿಚಾರದಲ್ಲಿ ಅವರು ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಸಚಿನ್ ನಾಕೌಟ್‌ ಪಂದ್ಯಗಳಲ್ಲಿ ಒಟ್ಟು 339 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ 333 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

4 / 5
ಇಂಗ್ಲೆಂಡ್ ವಿರುದ್ಧದ ಇನ್ನಿಂಗ್ಸ್‌ನಲ್ಲಿ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4000 ರನ್ ಪೂರೈಸುವ ಮೂಲಕ ಈ ಮೈಲಿಗಲ್ಲು ಸಾಧಿಸಿದ ಮೊದಲ ಆಟಗಾರ ಎಂಬ ಖ್ಯಾತಿ ಕೊಹ್ಲಿ ಪಾಲಾಗಿದೆ.

5 / 5

Published On - 7:15 pm, Fri, 11 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?