AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳೀಪಟ

Virat Kohli Records: ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ನಾಗಾಲೋಟ ಮುಂದುವರೆದಿದೆ. ಎಸ್​ಆರ್​ಹೆಚ್ ವಿರುದ್ಧ 69 ರನ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಪಾಕ್ ದಾಂಡಿಗ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಮೇಲೇರಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 29, 2026 | 8:10 AM

Share
ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಟಿ20 ರನ್​ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಲಿಸ್ಟ್​ನಲ್ಲಿ ಕಿಂಗ್ ಕೊಹ್ಲಿ ಒಂದು ಸ್ಥಾನ ಮೇಲೇರಿದ್ದಾರೆ.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿ ಮಿಂಚಿದ್ದರು.

2 / 6
ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಆರನೇ ಸ್ಥಾನದಲ್ಲಿ ಪಾಕಿಸ್ತಾನದ ಬ್ಯಾಟರ್ ಶೊಯೆಬ್ ಮಲಿಕ್ ಕಾಣಿಸಿಕೊಂಡಿದ್ದರು. ಇದೀಗ ಮಲಿಕ್ ಅವರನ್ನು ಹಿಂದಿಕ್ಕುವಲ್ಲಿ ಕೊಹ್ಲಿ ಯಶಸ್ವಿಯಾಗಿದ್ದಾರೆ.

3 / 6
ಶೊಯೆಬ್ ಮಲಿಕ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 515 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 10665 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 13571 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿ ಪಾಕ್ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

4 / 6
ಇದೀಗ ಕೇವಲ 398 ಟಿ20 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ 13,612 ರನ್​ಗಳಿಸಿದ್ದಾರೆ. ಈ ಮೂಲಕ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲದೆ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿದ ವಿಶ್ವ ದಾಖಲೆ ಬರೆಯಲು ಮುನ್ನುಗ್ಗುತ್ತಿದ್ದಾರೆ.

5 / 6
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 14562 ರನ್​ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ 13,612  ರನ್​ ಕಲೆಹಾಕಿರುವ ಕೊಹ್ಲಿ ಇನ್ನು 951 ರನ್​ಗಳಿಸಿದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. 

6 / 6
Follow Us
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ

ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್

ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ

ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು

ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ