Virat Kohli: ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ

Virat Kohli Century: ಅರ್ಧಶತಕದ ಬೆನ್ನಲ್ಲೇ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಇದರ ಸಂಪೂರ್ಣ ಲಾಭ ಪಡೆದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

TV9 Web
| Updated By: ಝಾಹಿರ್ ಯೂಸುಫ್

Updated on:Jan 10, 2023 | 4:53 PM

ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 47 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

1 / 5
ಅರ್ಧಶತಕದ ಬೆನ್ನಲ್ಲೇ ವಿಕೆಟ್ ಕೀಪರ್ ಕುಸಾಲ್ ಮೆಂಡಿಸ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಇದರ ಸಂಪೂರ್ಣ ಲಾಭ ಪಡೆದ ಕಿಂಗ್ ಕೊಹ್ಲಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ 69 ಎಸೆತಗಳಲ್ಲಿ 81 ಬಾರಿಸಿದ್ದರು. ಈ ವೇಳೆ ದುಸನ್ ಶಾನಕ ಕೂಡ ಕೊಹ್ಲಿಯ ಕ್ಯಾಚ್ ಕೈಬಿಟ್ಟರು. ಇದಾದ ಬಳಿಕ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಕಿಂಗ್​ ಕೊಹ್ಲಿ ಶತಕದತ್ತ ಮುನ್ನುಗ್ಗಿದರು.

2 / 5
ಅದರಂತೆ 80 ಎಸೆತಗಳಲ್ಲಿ 10 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಇದು ಕಿಂಗ್ ಕೊಹ್ಲಿಯ 45ನೇ ಏಕದಿನ ಶತಕವಾಗಿದೆ.

3 / 5
ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕಿಂಗ್​ ಕೊಹ್ಲಿ 2ನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಅಲ್ಲದೆ ಒನ್​ಡೇ ಕ್ರಿಕೆಟ್​ನಲ್ಲಿ 45 ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

4 / 5
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಸಚಿನ್ ತೆಂಡೂಲ್ಕರ್ 45+ ಶತಕ ಬಾರಿಸಿದ್ದರು. ಇದೀಗ ಈ ಸಾಧನೆ ಮಾಡಿದ 2ನೇ ಬ್ಯಾಟರ್​ ಆಗಿ ಕಿಂಗ್ ಕೊಹ್ಲಿ ಕಾಣಿಸಿಕೊಂಡಿರುವುದು ವಿಶೇಷ.

5 / 5

Published On - 4:53 pm, Tue, 10 January 23

Follow us
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ