AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಫೀಲ್ಡಿಂಗ್ ಮೂಲಕವೇ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

Virat Kohli Records: ಈ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 480 ರನ್​ಗಳಿಸಿ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಥನ್ ಲಿಯಾನ್ ಅಶ್ವಿನ್ ಎಸೆತದಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.

TV9 Web
| Edited By: |

Updated on: Mar 11, 2023 | 8:33 PM

Share
ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ.

1 / 6
ಹೌದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 480 ರನ್​ಗಳಿಸಿ ಆಲೌಟ್ ಆಗಿತ್ತು. ಈ ವೇಳೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಥನ್ ಲಿಯಾನ್ ಅಶ್ವಿನ್ ಎಸೆತದಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದರು.

2 / 6
ಲಿಯಾನ್ ನೀಡಿದ ಕ್ಯಾಚ್ ಹಿಡಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಕ್ಯಾಚ್​ ಪಡೆದ ಆಟಗಾರರ ಪಟ್ಟಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾದರು. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ರಾಹುಲ್ ದ್ರಾವಿಡ್ ಹಾಗೂ ವಿರಾಟ್ ಕೊಹ್ಲಿ ಮಾತ್ರ.

3 / 6
ಟೀಮ್ ಇಂಡಿಯಾ ಪರ ಅತ್ಯಧಿಕ ಕ್ಯಾಚ್ ಹಿಡಿದ ಆಟಗಾರರ  ಪಟ್ಟಿಯಲ್ಲಿ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅಗ್ರಸ್ಥಾನದಲ್ಲಿದ್ದಾರೆ. ದ್ರಾವಿಡ್ 509 ಪಂದ್ಯಗಳಲ್ಲಿ ಒಟ್ಟು 334 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಕ್ಕೂ ಅಧಿಕ ಕ್ಯಾಚ್​ ಹಿಡಿದ 5ನೇ ಆಟಗಾರ ಎನಿಸಿಕೊಂಡಿದ್ದಾರೆ.

4 / 6
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ವಿಶ್ವ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿದೆ. ಜಯವರ್ಧನೆ 652 ಪಂದ್ಯಗಳಲ್ಲಿ 440 ಕ್ಯಾಚ್​ಗಳನ್ನು ಹಿಡಿದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇದೀಗ 494 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 2ನೇ ಆಟಗಾರ ಹಾಗೂ ವಿಶ್ವದ 7ನೇ ಕ್ರಿಕೆಟಿಗ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

6 / 6
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ