AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸೋತರೂ ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

T20 World Cup 2022: ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿ 12 ರನ್​ಗಳಿಸಿ ಔಟಾಗಿದ್ದರು. ಆದರೆ ಈ ಎರಡಂಕಿ ಮೊತ್ತದ ಮೂಲಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದಿರುವುದು ವಿಶೇಷ.

TV9 Web
| Edited By: |

Updated on: Oct 30, 2022 | 8:24 PM

Share
ಪರ್ತ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿ 12 ರನ್​ಗಳಿಸಿ ಔಟಾಗಿದ್ದರು. ಆದರೆ ಈ ಎರಡಂಕಿ ಮೊತ್ತದ ಮೂಲಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದಿರುವುದು ವಿಶೇಷ.

1 / 7
ಈ 12 ರನ್​ಗಳೊಂದಿಗೆ ಟಿ20 ವಿಶ್ವಕಪ್​ನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ಬರೆದಿದ್ದಾರೆ.

2 / 7
ವಿಶೇಷ ಎಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಈ ಸಾಧನೆ ಮಾಡಿದ್ದು ಕೇವಲ ಇಬ್ಬರು ಬ್ಯಾಟರ್​ಗಳು. ಅದರಲ್ಲಿ ಇದೀಗ 2ನೇ ಬ್ಯಾಟ್ಸ್​ಮನ್ ಆಗಿ ಕಿಂಗ್ ಕೊಹ್ಲಿ ಹೊರಹೊಮ್ಮಿದ್ದಾರೆ.

3 / 7
ಇದಕ್ಕೂ ಮುನ್ನ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಈ ಸಾಧನೆ ಮಾಡಿದ್ದರು. ಜಯವರ್ಧನೆ ಟಿ20 ವಿಶ್ವಕಪ್​ನಲ್ಲಿ 31 ಇನಿಂಗ್ಸ್ ಮೂಲಕ ಒಟ್ಟು 1016 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದರು.

4 / 7
ಇದೀಗ 22 ಟಿ20 ವಿಶ್ವಕಪ್ ಇನಿಂಗ್ಸ್​ ಮೂಲಕ ವಿರಾಟ್ ಕೊಹ್ಲಿ ಒಟ್ಟು 1001 ರನ್​ ಕಲೆಹಾಕಿದ್ದಾರೆ. ಈ ಮೂಲಕ ಜಯವರ್ಧನೆ ಬಳಿಕ ಟಿ20 ವಿಶ್ವಕಪ್​ನಲ್ಲಿ ಸಾವಿರ ರನ್ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

5 / 7
ವಿಶೇಷ ಎಂದರೆ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಈ ಸಾಧನೆ ಮಾಡಲು ಜಯವರ್ಧನೆ 31 ಇನಿಂಗ್ಸ್​ ಆಡಿದ್ರೆ, ಕಿಂಗ್ ಕೊಹ್ಲಿ ಕೇವಲ 22 ಇನಿಂಗ್ಸ್ ಮೂಲಕ ಈ ವಿಶ್ವ ದಾಖಲೆ ಬರೆದಿರುವುದು ವಿಶೇಷ.

6 / 7
ಇನ್ನು ವಿರಾಟ್ ಕೊಹ್ಲಿಗೆ ಮಹೇಲ ಜಯವರ್ಧನೆ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಕೇವಲ 16 ರನ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂದಿನ ಪಂದ್ಯಗಳ ಮೂಲಕ ಟಿ20 ವಿಶ್ವಕಪ್​ನ ಟಾಪ್ ರನ್ ಸರದಾರನಾಗಿ ಕಿಂಗ್ ಕೊಹ್ಲಿ ಹೊರಹೊಮ್ಮುವ ನಿರೀಕ್ಷೇಯಿದೆ.

7 / 7
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್

ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್

ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?

ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!

56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!

Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?