AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:May 27, 2026 | 8:00 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್​ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

1 / 5
ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್​ ಬಾರಿಸಿದ್ದರು. ಈ 43 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲೂ 600 ರನ್​ಗಳನ್ನು ಪೂರೈಸಿದ್ದಾರೆ. (PC: IPL)

2 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತವಾಗಿ 4 ಬಾರಿ 600 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ 2023 ರಲ್ಲಿ 639 ರನ್​ ಕಲೆಹಾಕಿದ್ದರು. ಇದಾದ ಬಳಿಕ 2024 ರಲ್ಲಿ 741 ರನ್ ಬಾರಿಸಿ ಅಬ್ಬರಿಸಿದ್ದರು. (PC: IPL)

3 / 5
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆದ ವರ್ಷ, ಅಂದರೆ 2025 ರಲ್ಲಿ ವಿರಾಟ್ ಕೊಹ್ಲಿ 657 ರನ್​ಗಳ ಕೊಡುಗೆ ನೀಡಿದ್ದರು. ಇದೀಗ 15 ಪಂದ್ಯಗಳ ಮೂಲಕ ಕಿಂಗ್ ಕೊಹ್ಲಿ ಒಂದು ಶತಕ ಹಾಗೂ 4 ಅರ್ಧಶತಕಗಳೊಂದಿಗೆ 600 ರನ್​ ಪೂರೈಸಿದ್ದಾರೆ. (PC: IPL)

4 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸತತವಾಗಿ 4 ಸೀಸನ್​ಗಳಲ್ಲಿ 600+ ರನ್​ ಗಳಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 6 ಬಾರಿ 600+ ರನ್​ ಬಾರಿಸಿದ ಏಕೈಕ ಬ್ಯಾಟ್ಸ್​​ಮನ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5

Published On - 7:27 am, Wed, 27 May 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?

ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​

ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ

ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು

ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ

ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?

2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ

ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ