AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ದಾಖಲೆ ಧೂಳೀಪಟ: ಕಿಂಗ್ ಕೊಹ್ಲಿ ಹೆಸರಿಗೆ ವಿಶ್ವ ದಾಖಲೆ

India vs England: ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 47.5 ಓವರ್​ಗಳಲ್ಲಿ 258 ರನ್​ಗಳಿಸಿ ಸರ್ವಪತನ ಕಂಡಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 45.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 262 ರನ್​ಗಳಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 5 ರನ್​ಗಳಿಸಿದರೂ ವಿರಾಟ್ ಕೊಹ್ಲಿ 2 ಭರ್ಜರಿ ದಾಖಲೆಗಳನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 15, 2026 | 10:03 AM

Share
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಅಳಿಸಿ ಹಾಕಿದ್ದಾರೆ. ಅದು ಸಹ ಏಕದಿನ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡುವ ಮೂಲಕ. (PC: BCCI)

1 / 5
ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡಿದ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ 300 ಏಕದಿನ ಇನಿಂಗ್ಸ್​ಗಳ ಮೂಲಕ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI)

2 / 5
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ 300 ಏಕದಿನ ಇನಿಂಗ್ಸ್ ಪೂರ್ಣಗೊಳಿಸಿದಾಗ ಕಲೆಹಾಕಿದ ಒಟ್ಟು ರನ್ 12,015. ಈ ಮೂಲಕ 300 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: BCCI)

3 / 5
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ 300 ಏಕದಿನ ಇನಿಂಗ್ಸ್​ ಮೂಲಕ ಒಟ್ಟು 14,802 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ 300 ಇನಿಂಗ್ಸ್​ಗಳ ಮೂಲಕ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

4 / 5
ಈ ರನ್​ಗಳ ವಿಶ್ವ ದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಇನಿಂಗ್ಸ್​ಗಳ ಮತ್ತೊಂದು ವರ್ಲ್ಡ್​ ರೆಕಾರ್ಡ್ ಅನ್ನು ಕೂಡ ಬರೆದಿದ್ದಾರೆ. ಅಂದರೆ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 300 ಏಕದಿನ, 100 ಟೆಸ್ಟ್ ಮತ್ತು 100 ಟಿ20 ಇನಿಂಗ್ಸ್​ಗಳನ್ನು ಆಡಿದ ವಿಶ್ವದ ಏಕೈಕ ಮತ್ತು ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ. ಈ ದಾಖಲೆಗಳೊಂದಿಗೆ ಕಿಂಗ್ ಕೊಹ್ಲಿ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಮುಂದುವರೆದಿದ್ದಾರೆ. (PC: BCCI)

5 / 5
Follow Us
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್

ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್

ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !

ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ

ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್

‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?

ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್