ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ
IPL 2026 RCB vs LSG: ಐಪಿಎಲ್ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ ಕೇವಲ 146 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್ಸಿಬಿ ತಂಡ 15.1 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




