AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli Records: ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ತಂಡದ ಪರ ಅತ್ಯಧಿಕ ಪಂದ್ಯಗಳನ್ನಾಡಿರುವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಆರ್​ಸಿಬಿ ಪರ 275 ಪಂದ್ಯಗಳನ್ನಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 28, 2026 | 3:30 PM

Share
IPL 2026: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ. ಅಂದರೆ ಈ ದಾಖಲೆ ಬರೆದಿರುವುದು  ವಿರಾಟ್ ಕೊಹ್ಲಿ ಒಬ್ಬರೇ ಎಂಬುದು ವಿಶೇಷ.

1 / 5
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ 23 ರನ್​ ಬಾರಿಸಿದ್ದರು. ಈ ಇಪ್ಪತ್ತು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 9000 ರನ್​ ಪೂರೈಸಿದ್ದಾರೆ.

2 / 5
ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ 9 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9000 ರನ್​ ಗಳಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

3 / 5
ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರ ರನ್​ಗಳಿಸಿಲ್ಲ. ಈ ಪಟ್ಟಿಯಲ್ಲಿ 9012 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​) 6,013 ರನ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಜೇಮ್ಸ್ ವಿನ್ಸ್ (ಹ್ಯಾಂಪ್​ಶೈರ್) 5,934 ರನ್​ಗಳೊಂದಿಗೆ ತೃತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಈವರೆಗೆ 267 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 6735 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 8 ಭರ್ಜರಿ ಶತಕಗಳೊಂದಿಗೆ 9012 ರನ್​ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!

ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್

ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್

ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು

ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ

ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!

ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ

ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು

ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?