AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli World Record: ನ್ಯೂಝಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಮ್ಯಾಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 337 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 46 ಓವರ್‌ಗಳಲ್ಲಿ 296 ರನ್ ಗಳಿಸಿ ಆಲೌಟ್ ಆಗುವ ಮೂಲಕ 41 ರನ್ ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ನಡುವೆ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 19, 2026 | 7:18 AM

Share
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್​ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 5
ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 108 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್ ಗಳೊಂದಿಗೆ 124 ರನ್ ಬಾರಿಸಿದ್ದರು.

2 / 5
ಈ ಶತಕದೊಂದಿಗೆ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ 35 ಮೈದಾನಗಳಲ್ಲಿ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ 34 ಮೈದಾನಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಗ್ರೌಂಡ್​ನಲ್ಲಿ ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಮುರಿದು ವಿರಾಟ್ ಕೊಹ್ಲಿ ಹೊಸ ನಿರ್ಮಿಸಿದ್ದಾರೆ. ಕಿಂಗ್ ಕೊಹ್ಲಿ ಈವರೆಗೆ 35 ಮೈದಾನಗಳಲ್ಲಿ ಏಕದಿನ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೈದಾನದಲ್ಲಿ ಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು

ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ

ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್