ICC T20I World Cup 2024: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ: ಮುಂದಿನ ವರ್ಷ ಈ ಟೂರ್ನಿ ಆಡಲ್ಲ

Virat Kohli in ICC T20I World Cup 2024: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಅತಿ ರನ್ ಕಲೆಹಾಕಿ ಭರ್ಜರಿ ಪ್ರದರ್ಶನ ತೋರಿದ್ದ ಕೊಹ್ಲಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ 2024ರಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ.

Vinay Bhat
|

Updated on:Dec 01, 2023 | 4:01 PM

ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ 35 ವರ್ಷ ವಯಸ್ಸಾಗಿದೆ. ಆದರೆ, ಈ ವಯಸ್ಸಿನಲ್ಲೂ ಅವರು ವಿಶ್ವದ ಯಾವುದೇ ತಂಡದಲ್ಲಿ ಸ್ಥಾನ ಪಡೆಯುವಷ್ಟು ಫಿಟ್ ಆಗಿದ್ದಾರೆ. ಹೀಗಿರುವಾಗ ಕೇಳಿಬರುತ್ತಿರುವ ಸುದ್ದಿ ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಕೊಂಚ ಅಚ್ಚರಿ ಮೂಡಿಸಿದೆ.

1 / 7
ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ 2024ರಲ್ಲಿ ವಿರಾಟ್ ಕೊಹ್ಲಿ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ. ನವೆಂಬರ್ 30 ರಂದು ನಡೆದ ಬಿಸಿಸಿಐ ಆಯ್ಕೆಗಾರರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಈ  ಮೀಟಿಂಗ್​ನಲ್ಲಿ ಕೋಚ್ ರಾಹುಲ್ ದ್ರಾವಿಡ್ ಕೂಡ ಇದ್ದರು. ಇಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಟಿ20 ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆಯಂತೆ.

2 / 7
2023 ರ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವೈಟ್ ಬಾಲ್ ಸರಣಿಯಿಂದ ವಿರಾಮ ತೆಗೆದುಕೊಂಡಿದ್ದಾರೆ. ಆಫ್ರಿಕಾದಲ್ಲಿ ನಡೆಯಲಿರುವ ಟಿ20 ಹಾಗೂ ಏಕದಿನ ಸರಣಿ ಎರಡರಲ್ಲೂ ಕೊಹ್ಲಿ ಆಡುತ್ತಿಲ್ಲ. ಆದರೆ, ಈಗ ಕೇಳಿ ಬಂದಿರುವ ಮಾಹಿತಿಯ ಪ್ರಕಾರ, ಅವರು ಟಿ20 ವಿಶ್ವಕಪ್ 2024 ರಲ್ಲಿ ತಂಡದ ಭಾಗವಾಗಿರುವುದಿಲ್ಲ.

3 / 7
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 2024 ರ ಟಿ 20 ವಿಶ್ವಕಪ್‌ಗೆ ಯುವ ಟೀಮ್ ಇಂಡಿಯಾವನ್ನು ಕಟ್ಟುತ್ತಿದೆ. ಹೀಗಾಗಿ ಹಿರಿಯ ಆಟಗಾರರನ್ನೆಲ್ಲ ಕೈಬಿಡಲು ನಿರ್ಧರಿಸಿದೆ. ಆದರೆ, ಕೊಹ್ಲಿಗೆ ಸ್ಥಾನವಿಲ್ಲದ ತಂಡದಲ್ಲಿ 36 ವರ್ಷದ ರೋಹಿತ್ ಶರ್ಮಾ ಆಯ್ಕೆ ಆಗಲಿದ್ದಾರಂತೆ. ಇದಕ್ಕೂ ಕಾರಣವಿದೆ.

4 / 7
2024 ರ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎನ್ನಲಾಗಿದೆ. ನಾಯಕನಾಗಿ ರೋಹಿತ್ ತನ್ನನ್ನು ತಾನು ಸಾಬೀತುಪಡಿಸಿದ್ದಾರೆ. ಅಲ್ಲದೆ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಕ್ಯಾಪ್ಟನ್ಸಿ ಕಂಡು ಬಿಸಿಸಿಐ ಖುಷಿ ಆಗಿದ್ದು, ಟಿ20 ವಿಶ್ವಕಪ್​ನಲ್ಲೂ ತಂಡವನ್ನು ಮುನ್ನಡೆಸಲು ಕೇಳಲಾಗಿದೆ. ಇದಕ್ಕೆ ರೋಹಿತ್ ಕೂಡ ಒಕೆ ಎಂದಿದ್ದಾರಂತೆ.

5 / 7
ಪುರುಷರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಿರಾಟ್ ಕೊಹ್ಲಿ. ಅಂತರರಾಷ್ಟ್ರೀಯ ಟಿ20ಯಲ್ಲಿ 4000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಏಕೈಕ ಪುರುಷರ ಆಟಗಾರ ಕೊಹ್ಲಿ ಆಗಿದ್ದಾರೆ. ಕೊಹ್ಲಿ ಸ್ಟ್ರೈಕ್ ರೇಟ್ 138 ಆಗಿದೆ. ಇಷ್ಟೇ ಅಲ್ಲ, 38 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ಬಾರಿಸಿದ್ದಾರೆ.

6 / 7
ಟಿ20 ಕ್ರಿಕೆಟ್​ನಲ್ಲಿ ಕೂಡ ಅತ್ಯುತ್ತಮ ಅಂಕಿಅಂಶ ಹೊಂದಿರುವ ವಿರಾಟ್ ಕೊಹ್ಲಿ ಅವರನ್ನು ಇತರ ಆಟಗಾರರಿಗಿಂತ ಮುಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ 2024ರ ಟಿ20 ವಿಶ್ವಕಪ್‌ನಲ್ಲಿ ಇವರು ಆಡುತ್ತಿಲ್ಲ ಎಂಬ ಸುದ್ದಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

7 / 7

Published On - 1:59 pm, Fri, 1 December 23

Follow us
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್