AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat kohli: 2 ಫೋರ್ ಬಾರಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

India vs West Indies: ವಿರಾಟ್ ಕೊಹ್ಲಿ ಭಾರತದಲ್ಲಿ 5002 ರನ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ಆಟಗಾರ ಎನಿಸಿಕೊಂಡಿದ್ದಾರೆ,

TV9 Web
| Edited By: |

Updated on: Feb 06, 2022 | 9:19 PM

Share
ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್​ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಗಳಿಸಿದ್ದು ಕೇವಲ 8 ರನ್​ ಮಾತ್ರ. ಅದು ಕೂಡ ಎರಡು ಫೋರ್​ಗಳನ್ನು ಬಾರಿಸುವ ಮೂಲಕ ಎಂಬುದು. ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಕೊಹ್ಲಿ ಆ ಬಳಿಕ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿ ಔಟಾಗಿದ್ದರು.

1 / 6
ಆದರೆ ಕೊಹ್ಲಿ ಈ ಎರಡು ಬೌಂಡರಿ ಮೂಲಕ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹೌದು, ವೆಸ್ಟ್ ಇಂಡೀಸ್ ವಿರುದ್ದ 8 ರನ್​ಗಳಿಸುವ ಮೂಲಕ ಭಾರತದಲ್ಲಿ ಏಕದಿನ ಕ್ರಿಕೆಟ್​ನಲ್ಲಿ 5 ಸಾವಿರ ಬಾರಿಸಿದ ಟೀಮ್ ಇಂಡಿಯಾದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದರು.

2 / 6
ಅಷ್ಟೇ ಅಲ್ಲದೆ ತವರಿನಲ್ಲಿ ಏಕದಿನ ಕ್ರಿಕೆಟ್​ನಲ್ಲಿ 5 ಸಾವಿರಕ್ಕೂ ಅಧಿಕ ರನ್ ಬಾರಿಸಿದ ವಿಶ್ವದ 4ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಭಾರತದಲ್ಲಿ 5 ಸಾವಿರ ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆ ಕೊಹ್ಲಿ ಪಾಲಾಗಿದೆ.

3 / 6
 ಈ ಪಟ್ಟಿಯಲ್ಲಿ ಸದ್ಯ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ಮಾಸ್ಟರ್ ಬ್ಲಾಸ್ಟರ್ ಭಾರತದಲ್ಲಿ ಮಾತ್ರ 6976  ರನ್​ ಕಲೆಹಾಕಿದ್ದಾರೆ. ಇನ್ನು 2ನೇ ಸ್ಥಾನದಲ್ಲಿ ರಿಕಿ ಪಾಂಟಿಂಗ್ ಇದ್ದು, ಪಾಟಿಂಗ್ ಆಸ್ಟ್ರೇಲಿಯಾದಲ್ಲಿ ಮಾತ್ರ 5521 ರನ್​ ಬಾರಿಸಿದ್ದಾರೆ. ಹಾಗೆಯೇ ದಕ್ಷಿಣ ಆಫ್ರಿಕಾದಲ್ಲಿ 5186 ರನ್​ ಬಾರಿಸಿರುವ ಜಾಕ್ ಕಾಲಿಸ್ ಮೂರನೇ ಸ್ಥಾನದಲ್ಲಿದ್ದಾರೆ.

4 / 6
 ಇದೀಗ ವಿರಾಟ್ ಕೊಹ್ಲಿ ಭಾರತದಲ್ಲಿ ಏಕದಿನ ಕ್ರಿಕೆಟ್​ನಲ್ಲಿ 5002 ರನ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ 2ನೇ ಆಟಗಾರ, ವಿಶ್ವದ ನಾಲ್ಕನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ.

5 / 6
Virat kohli

Virat kohli Enters Elite Group Most ODI runs in a country

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ