Virat Kohli: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ

Virat Kohli Records: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕೊಹ್ಲಿ ನಂತರ ಬಿರುಸಿನಿಂದ ಬ್ಯಾಟ್ ಬೀಸಿದರು. ಈ ಮೂಲಕ 56 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

| Edited By: Zahir Yusuf

Updated on: Nov 12, 2023 | 10:06 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕೊಹ್ಲಿ ನಂತರ ಬಿರುಸಿನಿಂದ ಬ್ಯಾಟ್ ಬೀಸಿದರು. ಈ ಮೂಲಕ 56 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

2 / 5
ಈ ಅರ್ಧಶತಕದೊಂದಿಗೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಕೂಡ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಈ ದಾಖಲೆ ಇಬ್ಬರು ಆಟಗಾರರ ಹೆಸರಿನಲ್ಲಿತ್ತು.

3 / 5
2003 ರ ವಿಶ್ವಕಪ್​ನಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ 7 ಬಾರಿ 50+ ಸ್ಕೋರ್​ಗಳಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ 2019 ರಲ್ಲಿ ಬಾಂಗ್ಲಾದೇಶ್ ತಂಡದ ಆಟಗಾರ ಶಕೀಬ್ ಅಲ್ ಹಸನ್ ಕೂಡ 7 ಬಾರಿ 50+ ಸ್ಕೋರ್​ಗಳಿಸಿ ಮಿಂಚಿದ್ದರು.

4 / 5
ಇದೀಗ ಕಿಂಗ್ ಕೊಹ್ಲಿ ಈ ಬಾರಿಯ ವಿಶ್ವಕಪ್​ನಲ್ಲಿ 7ನೇ ಬಾರಿ 50 ಪ್ಲಸ್ ಸ್ಕೋರ್​ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಹಾಗೂ ಶಕೀಬ್ ಅಲ್ ಹಸನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 5
Follow us
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ

‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್

ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ

ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್

ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ

ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ

ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ

ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!

ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ