ಈ ಒಂದು ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ
Virat Kohli Records: ವಿರಾಟ್ ಕೊಹ್ಲಿಗೆ ಇದು ಕೊನೆಯ ಆಸ್ಟ್ರೇಲಿಯಾ ಪ್ರವಾಸ. ಏಕೆಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗುವುದು ಖಚಿತ. ಇತ್ತ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಮುಂದುವರೆದಿರುವ ಕೊಹ್ಲಿ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಕಣಕ್ಕಿಳಿಯುವುದಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಪಿಚ್ನಲ್ಲಿ ಭರ್ಜರಿ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ.

1 / 6

2 / 6

3 / 6

4 / 6

5 / 6

6 / 6
Follow Us




