IPL 2023: ಫಾಫ್ ಜೊತೆಗೂಡಿ ಕ್ರಿಸ್ ಗೇಲ್ ಜೊತೆಗಿನ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ

Virat Kohli-Faf Du Plesiss: ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ನೀಡಿದ 187 ರನ್​ಗಳ ಟಾರ್ಗೆಟ್ ಬೆನ್ನತ್ತಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಪರಿಣಾಮ ಪವರ್​ಪ್ಲೇ ಮುಕ್ತಾಯದ ವೇಳೆಗೆ ತಂಡದ ಮೊತ್ತ 64 ಕ್ಕೆ ಬಂದು ನಿಂತಿತು.

TV9 Web
| Updated By: ಝಾಹಿರ್ ಯೂಸುಫ್

Updated on:May 18, 2023 | 11:30 PM

IPL 2023: ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಅವರೊಂದಿಗಿನ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ನೀಡಿದ 187 ರನ್​ಗಳ ಟಾರ್ಗೆಟ್ ಬೆನ್ನತ್ತಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಪರಿಣಾಮ ಪವರ್​ಪ್ಲೇ ಮುಕ್ತಾಯದ ವೇಳೆಗೆ ತಂಡದ ಮೊತ್ತ 64 ಕ್ಕೆ ಬಂದು ನಿಂತಿತು.

2 / 7
ಪವರ್​ಪ್ಲೇ ಬಳಿಕ ಸಿಡಿಲಬ್ಬರದ ಪ್ರದರ್ಶನ ನೀಡಿದ ಡುಪ್ಲೆಸಿಸ್ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಕಿಂಗ್ ಕೊಹ್ಲಿ ಕೂಡ 35 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಪರಿಣಾಮ 12ನೇ ಓವರ್​ ವೇಳೆಗೆ ಆರ್​ಸಿಬಿ ತಂಡದ ಮೊತ್ತ 100 ರ ಗಡಿದಾಟಿತು.

3 / 7
ಈ ಶತಕದ ಜೊತೆಯಾಟದೊಂದಿಗೆ ಆರ್​ಸಿಬಿ ಪರ ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿಗಳ ಪಟ್ಟಿಯಲ್ಲಿ ಫಾಫ್ ಡುಪ್ಲೆಸಿಸ್-ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದರು.

4 / 7
ವಿಶೇಷ ಎಂದರೆ ಈ ಹಿಂದೆ ಅಗ್ರಸ್ಥಾನದಲ್ಲಿದ್ದದು ವಿರಾಟ್ ಕೊಹ್ಲಿ ಹಾಗೂ ಕ್ರಿಸ್ ಗೇಲ್. ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಯೂನಿವರ್ಸ್ ಬಾಸ್-ಕಿಂಗ್ ಕೊಹ್ಲಿ ಜೋಡಿ ಒಟ್ಟು 4 ಬಾರಿ ಶತಕದ ಜೊತೆಯಾಟವಾಡಿದ್ದರು.

5 / 7
ಇದೀಗ ಫಾಫ್ ಡುಪ್ಲೆಸಿಸ್-ವಿರಾಟ್ ಕೊಹ್ಲಿ ಆರಂಭಿಕರಾಗಿ 4ನೇ ಬಾರಿಗೆ ಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತೀ ಹೆಚ್ಚು ಬಾರಿ ಶತಕದ ಜೊತೆಯಾಟವಾಡಿದ ಓಪನರ್​ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ.

6 / 7
ಈ ದಾಖಲೆಯ ಜೊತೆಯಾಟದ ಪಟ್ಟಿಯಲ್ಲಿ ಫಾಫ್ ಡುಪ್ಲೆಸಿಸ್ ಹಾಗೂ ಕ್ರಿಸ್ ಗೇಲ್ ಜೊತೆ ಜೊತೆಗಾರನಾಗಿ ವಿರಾಟ್ ಕೊಹ್ಲಿ ಇರುವುದು ವಿಶೇಷ.

7 / 7

Published On - 11:28 pm, Thu, 18 May 23

Follow us
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ