AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿ ಮತ್ತೊಂದು ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 257 ರನ್​ಗಳ ಗುರಿಯನ್ನು ವಿರಾಟ್ ಕೊಹ್ಲಿಯ ಶತಕದೊಂದಿಗೆ ಟೀಮ್ ಇಂಡಿಯಾ 41.3 ಓವರ್​ಗಳಲ್ಲಿ ಚೇಸ್ ಮಾಡಿತು. ಈ ಮೂಲಕ ಭಾರತ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Oct 19, 2023 | 10:01 PM

Share
ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್​ ರೆಕಾರ್ಡ್​ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ 97 ಎಸೆತಗಳನ್ನು ಎದುರಿಸಿದ ಕಿಂಗ್ ಕೊಹ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 103 ರನ್ ಬಾರಿಸಿದ್ದರು.

2 / 6
ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿ 26 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 26000 ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 601 ಇನಿಂಗ್ಸ್​ಗಳ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 26 ಸಾವಿರ ರನ್ ಕಲೆಹಾಕಿದ್ದರು.

4 / 6
ಇದೀಗ ಕಿಂಗ್ ಕೊಹ್ಲಿ ಕೇವಲ 577 ಇನಿಂಗ್ಸ್​ಗಳ ಮೂಲಕ 26 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 257 ರನ್​ಗಳ ಗುರಿಯನ್ನು ವಿರಾಟ್ ಕೊಹ್ಲಿಯ ಶತಕದೊಂದಿಗೆ ಟೀಮ್ ಇಂಡಿಯಾ 41.3 ಓವರ್​ಗಳಲ್ಲಿ ಚೇಸ್ ಮಾಡಿತು. ಈ ಮೂಲಕ ಭಾರತ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ