AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

Virat Kohli Records: ಈ ಅರ್ಧಶತಕದೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಯಶಸ್ವಿ ಚೇಸಿಂಗ್​ ವೇಳೆ ಅತ್ಯಧಿಕ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

TV9 Web
| Edited By: |

Updated on: Oct 12, 2023 | 6:22 PM

Share
ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 56 ಎಸೆತಗಳನ್ನು ಎದುರಿಸಿ 6 ಫೋರ್​ಗಳೊಂದಿಗೆ ಅಜೇಯ 55 ರನ್ ಬಾರಿಸಿದ್ದರು.

1 / 5
ಈ ಅರ್ಧಶತಕದೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಯಶಸ್ವಿ ಚೇಸಿಂಗ್​ ವೇಳೆ ಅತ್ಯಧಿಕ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

2 / 5
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್​ನಲ್ಲಿ ಯಶಸ್ವಿಯಾದ ಚೇಸಿಂಗ್​ನಲ್ಲಿ 45 ಬಾರಿ 50+ ಸ್ಕೋರ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಯಶಸ್ವಿ ಚೇಸಿಂಗ್​ನಲ್ಲಿ 46ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

4 / 5
ಇನ್ನು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ 49 ಏಕದಿನ ಶತಕಗಳ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ 3 ಶತಕಗಳ ಅವಶ್ಯಕತೆಯಿದೆ. ಇದೀಗ ವಿಶ್ವಕಪ್​ನಲ್ಲಿ ಕಣಕ್ಕಿಳಿಯುತ್ತಿರುವ ಕಿಂಗ್ ಕೊಹ್ಲಿ ಮುಂಬರುವ ಪಂದ್ಯಗಳಲ್ಲಿ ಈ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ

ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ

‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್

ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ